sandalwood thieves

ಬೆಳಗಾವಿ: ಶ್ರೀಗಂಧದ ಕಳ್ಳಸಾಗಾಣಿಕೆದಾರರಿಂದ ರೈತರಿಗೆ ಜೀವ ಬೆದರಿಕೆಯ ಜತೆಗೆ ಅಪಾರ ನಷ್ಟ!
ರಾಜ್ಯ

ಬೆಳಗಾವಿ: ಶ್ರೀಗಂಧದ ಕಳ್ಳಸಾಗಾಣಿಕೆದಾರರಿಂದ ರೈತರಿಗೆ ಜೀವ ಬೆದರಿಕೆಯ ಜತೆಗೆ ಅಪಾರ ನಷ್ಟ!

ಶ್ರೀಗಂಧ ಕಳ್ಳಸಾಗಣೆದಾರರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬೆಳಗಾವಿ ತಾಲೂಕಿನ ಗ್ರಾಮಗಳ ರೈತರ ಜೀವಕ್ಕೆ ದೊಡ್ಡ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಬೆಳಗಾವಿಯಲ್ಲಿ ಸಕ್ರಿಯವಾಗಿರುವ ಶ್ರೀಗಂಧದ ಕಳ್ಳಸಾಗಾಣಿಕೆದಾರರ ಗ್ಯಾಂಗ್, ನಿತ್ಯವೂ ಕೃಷಿ ಭೂಮಿಯಲ್ಲಿರುವ ಶ್ರೀಗಂಧದ ಮರಗಳನ್ನು ಕಡಿಯುತ್ತಿದ್ದು, ಕೋಟ್ಯಂತರ ರೂಪಾಯಿ ನಷ್ಟವಾಗುತ್ತಿದೆ.

ಶಿವಮೊಗ್ಗ: ಶ್ರೀಗಂಧ ಕಳ್ಳರಿಂದ ಅರಣ್ಯಾಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ
ರಾಜ್ಯ

ಶಿವಮೊಗ್ಗ: ಶ್ರೀಗಂಧ ಕಳ್ಳರಿಂದ ಅರಣ್ಯಾಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ

ಶ್ರೀಗಂಧದ ಮರ ಕಳ್ಳ ಸಾಗಣೆ ಮಾಡುತ್ತಿದ್ದ ದುಷ್ಕರ್ಮಿಗಳು ಉಪವಲಯ ಅರಣ್ಯಾಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರದ ಸೋನಲೆ ಎಂಬಲ್ಲಿ ನಡೆದಿದೆ.