Sandalwood

ಸಿ ಪಿ ಯೋಗೇಶ್ವರ್ ಪುತ್ರ ಧ್ಯಾನ್ ಹೀರೋ ಆಗಿ ಸ್ಯಾಂಡಲ್ ವುಡ್ ಎಂಟ್ರಿ: ಚಿತ್ರಕ್ಕೆ ಕ್ಲಾಪ್ ಮಾಡಿದ CM ಡಿ ಕೆ ಶಿವಕುಮಾರ್
ಈ ಎರಡೂ ಬಹುನಿರೀಕ್ಷಿತ ಚಿತ್ರಗಳ ಜಂಟಿ ಮುಹೂರ್ತ ಸಮಾರಂಭವು ಇಂದು ಭಾನುವಾರ ಅತ್ಯಂತ ಅದ್ದೂರಿಯಾಗಿ ನೆರವೇರಿತು.

Boys ನೆವರ್ Compromise ಚಿತ್ರದ ಟ್ರೈಲರ್

666 ಆಪರೇಷನ್ ಡ್ರೀಮ್ ಥಿಯೇಟರ್ ಚಿತ್ರದ ಟೀಸರ್

ಭಾರತವನ್ನು ಅರ್ಥಮಾಡಿಕೊಳ್ಳಲು ಮೊದಲಿಗೆ ಹಳ್ಳಿಗಳನ್ನು ಅರ್ಥಮಾಡಿಕೊಳ್ಳಬೇಕು: ಗೋಪಾಲಕೃಷ್ಣ ದೇಶಪಾಂಡೆ
ಗ್ರಾಮೀಣ ಭಾಗದ ಹಿನ್ನೆಲೆಯಲ್ಲಿ ನಡೆಯುವ ಕಥೆಯಲ್ಲಿ ವಿನಯ್ ಹಳ್ಳಿ ಯುವಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೇಘಾ ಶೆಟ್ಟಿ ನಾಯಕಿಯಾಗಿದ್ದು, ದಿವಂಗತ ನಿರೂಪಕಿ ಮತ್ತು ಅಪರ್ಣಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಬ್ಯೂಟಿ ಚಿತ್ರದ ಟ್ರೈಲರ್

Ladies and Ladies; ಯಶ್ ಅಭಿನಯದ Toxic ಚಿತ್ರದ ಹೊಸ ಟೀಸರ್

ಮೊದಲ ಬಾರಿಗೆ ಸಿನಿಮಾ ಹಾಡಿಗೆ 'ರೀಲ್ಸ್ ರಾಣಿ' ಸೋನು ಶ್ರೀನಿವಾಸ್ ಗೌಡ ಡ್ಯಾನ್ಸ್! ಕೇಕೆ' ಐಟಂ ಸಾಂಗ್ ಬಿಡುಗಡೆ, Video
ಇನ್ನೂ ‘ಉಪೇಂದ್ರ ಐ ಲವ್ ಯೂ’ ಚಿತ್ರದ ಖ್ಯಾತಿಯ ಕಿರಣ್ ತೋಟಂಬೈಲ್ ಸಂಗೀತ ಸಂಯೋಜಿಸಿದ್ದಾರೆ. ಇದೀಗ ಬಿಡುಗಡೆಯಾಗಿರುವ ‘ಗುಂಟೂರು ಅಮ್ಮಾಯಿ’ ಹಾಡಿಗೆ ಸಂಗೀತದ ಜೊತೆಗೆ ಸಾಹಿತ್ಯವನ್ನೂ ಕಿರಣ್ ಅವರೇ ಬರೆದಿದ್ದಾರೆ.

ರಕ್ಕಿ ಚಿತ್ರದ ಟ್ರೈಲರ್

'Calm down! ಮಹಿಳೆಯರು ಬರಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತಾರೆ!': ಜುಲೈ 1ರ ಅಚ್ಚರಿ ಬಗ್ಗೆ ನಟ ಯಶ್ ಮಹತ್ವದ ಮಾಹಿತಿ
ಗೀತು ಮೋಹನ್‌ದಾಸ್ ನಿರ್ದೇಶನದ ಮತ್ತು ಕೆವಿಎನ್ ಪ್ರೊಡಕ್ಷನ್ಸ್ ಬೆಂಬಲದೊಂದಿಗೆ, ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್ ಚಿತ್ರವು ಆಗಸ್ಟ್ 26ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

