Sandalwood

ಫಾದರ್ ಚಿತ್ರದ ಟೀಸರ್

ಯಶ್ ನಟನೆಯ 'Toxic' ಚಿತ್ರ ನಾಳೆ ಜಗತ್ತಿನಾದ್ಯಂತ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!
ಕನ್ನಡ ನಟ ಯಶ್ ನಟನೆಯ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್' ನಾಳೆ ಜಗತ್ತಿನಾದ್ಯಂತ ಏಕಕಾಲಕ್ಕೆ 12 ಸಾವಿರಕ್ಕೂ ಹೆಚ್ಚು ಸಿನಿಮಾ ಮಂದಿರಗಳಲ್ಲಿ ತೆರೆ ಕಾಣುತ್ತಿದ್ದು ಇಂದು ನಿರ್ಮಾಪಕರು ಕೋರ್ಟ್ ಮೆಟ್ಟಿಲೇರಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ಅತಿದೊಡ್ಡ ಸಂಕಷ್ಟ ಎದುರಾಗಿದ್ದು ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಷ್ ಸಲ್ಲಿಸಿದ್ದ ಮಾಫಿ ಸಾಕ್ಷಿ ಅರ್ಜಿಯನ್ನು ಬೆಂಗಳೂರಿನ 59ನೇ ಸಿಸಿಹೆಚ್ ಕೋರ್ಟ್ ಅಂಗೀಕರಿಸಿದೆ.

ಕೌಂತೇಯ ಚಿತ್ರದ ಟೀಸರ್
'ಜಿಲ್ಲಾಧಿಕಾರಿ' ಚಿತ್ರಕ್ಕಾಗಿ ಮತ್ತೆ ಒಂದಾದ ನಟ ಆದಿತ್ಯ, ಓಂ ಪ್ರಕಾಶ್ ರಾವ್; ನಾಯಕಿಯಾಗಿ ರೂಪಾ ಸಿದ್ದಗಂಗಾ ಪದಾರ್ಪಣೆ!
ಸೆಪ್ಟೆಂಬರ್‌ನಲ್ಲಿ ಚಿತ್ರೀಕರಣ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ಚಿತ್ರತಂಡವು ಈ ಚಿತ್ರದ ಕುರಿತಾದ ಹೆಚ್ಚಿನ ವಿವರಗಳನ್ನು ಮುಂಬರುವ ದಿನಗಳಲ್ಲಿ ಬಹಿರಂಗಪಡಿಸುವ ನಿರೀಕ್ಷೆಯಿದೆ.

Toxic ಟಿಕೆಟ್ ದಾಖಲೆ ಮಾರಾಟ: 1.65 ಲಕ್ಷ ಮುಂಗಡ ಟಿಕೆಟ್ ಬುಕ್ಕಿಂಗ್; ಹಿಂದಿಯಲ್ಲೇ ಮೊದಲ ದಿನ 50 ಕೋಟಿ ರೂ ಗಳಿಕೆ ಸಾಧ್ಯತೆ; ಕನ್ನಡದಲ್ಲೆಷ್ಟು!
ಯಶ್ ನಟನೆಯ 'Toxic' ಚಿತ್ರ ಆಗಸ್ಟ್ 26ರಂದು ಬಿಡುಗಡೆಯಾಗುತ್ತಿದ್ದು ಅಭಿಮಾನಿಗಳು ಚಿತ್ರಕ್ಕಾಗಿ ಉತ್ಸುಕರಾಗಿದ್ದಾರೆ. ಬುಕಿಂಗ್ ಪ್ರಾರಂಭವಾದ ತಕ್ಷಣ ಚಿತ್ರವು ಬಾಕ್ಸ್ ಆಫೀಸ್ ನಲ್ಲಿ ಇತಿಹಾಸ ಸೃಷ್ಟಿಸಿದ್ದು ಅದ್ಭುತ ಆರಂಭ ಸಿಕ್ಕಿದೆ. ಇದು ಬಲವಾದ ಗಳಿಕೆಯನ್ನು ಗಳಿಸುವ ನಿರೀಕ್ಷೆಯಿದೆ.

ಪದ್ಮಶ್ರೀ ಪ್ರಶಸ್ತಿ ವಿಜೇತೆ, ದಕ್ಷಿಣದ ಖ್ಯಾತ ಹಿರಿಯ ನಟಿ ಸಾಹುಕಾರ್ ಜಾನಕಿ ಇನ್ನಿಲ್ಲ
ಭಾರತೀಯ ಚಿತ್ರರಂಗದ ಖ್ಯಾತ ನಟಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಹುಕಾರ್ ಜಾನಕಿ ಅವರ ಆರೋಗ್ಯ ಹದಗೆಟ್ಟ ಕಾರಣ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಟಿ ನಿಧನರಾಗಿದ್ದಾರೆ.

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!
ಸ್ಯಾಂಡಲ್ವುಡ್ ನ ಸೆಂಚೂರಿ ಸ್ಟಾರ್ ಶಿವರಾಜ್‌ಕುಮಾರ್ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ತಮಿಳು ನಟ ಪ್ರದೀಪ್ ರಂಗನಾಥನ್ ಅವರನ್ನು ಹೊಗಳಿದರು.

D Boss, D Boss ಜೈಕಾರಕ್ಕೆ ಗರಂ: ನಿಮ್ಮಂತವರಿಂದಲೇ ತೊಂದರೆ ಆಗ್ತೀರೋದು, ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಬುದ್ಧಿ ಮಾತು, Video!
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲು ಸೇರಿದ್ದಾರೆ. ಇನ್ನು ಕೋರ್ಟ್ ನಲ್ಲಿ ವಿಚಾರಣೆ ಪ್ರಕ್ರಿಯೆ ಆರಂಭವಾಗಿದೆ. ಈ ಮಧ್ಯೆ ದರ್ಶನ್ ಅಭಿಮಾನಿಯೊಬ್ಬರ ಮದುವೆ ಕಾರ್ಯಕ್ರಮಕ್ಕೆ ಇತ್ತೀಚೆಗೆ ವಿಜಯಲಕ್ಷ್ಮಿ ಭೇಟಿ ನೀಡಿದ್ದರು.

