ರಾಜ್ಯಹಾಸನ ತಲುಪಿದ ಹುತಾತ್ಮ ಯೋಧ ಸಂದೀಪ್ ಪಾರ್ಥೀವ ಶರೀರ: ಇಂದು ಮಧ್ಯಾಹ್ನ ಅಂತ್ಯಕ್ರಿಯೆ
ಜಮ್ಮು ಮತ್ತು ಕಾಶ್ಮೀರದ ಹಿಮಕುಸಿತಕ್ಕೆ ಸಿಲುಕಿ ವೀರಮರಣವನ್ನಪ್ಪಿದ್ದ ಯೋಧ ಸಂದೀಪ್ ಅವರ ಪಾರ್ಥೀರ ಶರೀರ ಮಂಗಳವಾರ ತಡರಾತ್ರಿ ತವರು ಜಿಲ್ಲೆ ಹಾಸನಕ್ಕೆ ತಲುಪಿದ್ದು, ಬುಧವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು...