Sandeep Lamichhane

ಅತ್ಯಾಚಾರ ಪ್ರಕರಣ: ನೇಪಾಳ ಮಾಜಿ ಕ್ರಿಕೆಟಿಗ ಸಂದೀಪ್ ಲಮಿಚಾನೆಗೆ ಎಂಟು ವರ್ಷ ಜೈಲು ಶಿಕ್ಷೆ!
ಕ್ರಿಕೆಟ್

ಅತ್ಯಾಚಾರ ಪ್ರಕರಣ: ನೇಪಾಳ ಮಾಜಿ ಕ್ರಿಕೆಟಿಗ ಸಂದೀಪ್ ಲಮಿಚಾನೆಗೆ ಎಂಟು ವರ್ಷ ಜೈಲು ಶಿಕ್ಷೆ!

ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸ್ಟಾರ್ ಕ್ರಿಕೆಟ್ ನಾಯಕ ಸಂದೀಪ್ ಲಮಿಚಾನೆ ಅವರಿಗೆ ನೇಪಾಳದ ನ್ಯಾಯಾಲಯವು ಬುಧವಾರ ಎಂಟು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಐಪಿಎಲ್ ನ ಮಾಜಿ ಆಟಗಾರನ ವಿರುದ್ಧ ಅತ್ಯಾಚಾರದ ಆರೋಪ ಸಾಬೀತು! 
ಕ್ರಿಕೆಟ್

ಐಪಿಎಲ್ ನ ಮಾಜಿ ಆಟಗಾರನ ವಿರುದ್ಧ ಅತ್ಯಾಚಾರದ ಆರೋಪ ಸಾಬೀತು! 

ಐಪಿಎಲ್ ನ ಮಾಜಿ ಆಟಗಾರ, ನೇಪಾಳ ಕ್ರಿಕೆಟ್ ತಂಡದ ಮಾಜಿ ನಾಯಕ ಸಂದೀಪ್ ಲಾಮಿಚಾನೆ ವಿರುದ್ಧ ಅತ್ಯಾಚಾರ ಆರೋಪ ಸಾಬೀತಾಗಿದ್ದು ಆತನಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆ ಇದೆ 

17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ: ನೇಪಾಳ ಕ್ರಿಕೆಟ್ ತಂಡದ ನಾಯಕನ ವಿರುದ್ಧ ದೂರು ದಾಖಲು!
ಕ್ರಿಕೆಟ್

17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ: ನೇಪಾಳ ಕ್ರಿಕೆಟ್ ತಂಡದ ನಾಯಕನ ವಿರುದ್ಧ ದೂರು ದಾಖಲು!

17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ನೇಪಾಳ ಕ್ರಿಕೆಟ್ ತಂಡದ ನಾಯಕ ಸಂದೀಪ್ ಲಮಿಚ್ಚನೆ (Sandeep Lamichhane) ವಿರುದ್ಧ ದೂರು ದಾಖಲಾಗಿದೆ.