Sandeep Pathak

ಸಂಸತ್ ನಲ್ಲಿ ನಿರ್ಬಂಧಿಸಿದ್ದ AAP ಗೆ ಶಾಕ್! ರಾಘವ್ ಚಡ್ಡಾ ಸೇರಿ 7 ಸಂಸದರು ಬಿಜೆಪಿ ಸೇರ್ಪಡೆ; ಸರ್ಕಾರಕ್ಕೆ ಮತ್ತಷ್ಟು ಬಲ! Video
ರಾಘವ್ ಚಡ್ಡಾ, ಅಶೋಕ್ ಕುಮಾರ್ ಮಿತ್ತಲ್ ಮತ್ತು ಸಂದೀಪ್ ಪಾಠಕ್ ಅವರು 2022 ರಿಂದ ಆಮ್ ಆದ್ಮಿ ಪಕ್ಷದಿಂದ (AAP) ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಎಎಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಗುಜರಾತ್ ಚುನಾವಣಾ ಉಸ್ತುವಾರಿಯಾಗಿದ್ದ ಸಂದೀಪ್ ಪಾಠಕ್ ನೇಮಕ
ಪಂಜಾಬ್ ಮತ್ತು ಗುಜರಾತ್ಗೆ ತನ್ನ ಚುನಾವಣಾ ಉಸ್ತುವಾರಿಯಾಗಿದ್ದ ಸಂದೀಪ್ ಪಾಠಕ್ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ (ಸಂಘಟನೆ) ಎಎಪಿ ನೇಮಿಸಲಿದೆ. ಗುಜರಾತ್ ಚುನಾವಣೆ ಬಳಿಕ ಪಕ್ಷವು ರಾಷ್ಟ್ರೀಯ ಪಕ್ಷದ ಸ್ಥಾನಮಾನಕ್ಕೆ ಅರ್ಹವಾಗಿದೆ.

