Sandeep Patil

'ತವರಿನಲ್ಲಿ ಸಿಂಹದಂತೆ, ವಿದೇಶದಲ್ಲಿ ಬೆಕ್ಕಿನಂತೆ ವರ್ತಿಸುವಂತಾಗಬಾರದು': ಭಾರತದ ಮಾಜಿ ಆಟಗಾರ ಸಂದೀಪ್ ಪಾಟೀಲ್
ಅವರು ಅಪಾರ ಸಾಮರ್ಥ್ಯ, ಗುಣಮಟ್ಟ ಮತ್ತು ಕೌಶಲವನ್ನು ಹೊಂದಿದ್ದಾರೆ ಹಾಗೂ ಆ ಕೌಶಲಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಅವರು ಎಲ್ಲಿಯೂ ಹಿಂಜರಿಯುವುದಿಲ್ಲ ಎಂದರು.

'ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಇರಲಿ, ಇಲ್ಲದಿರಲಿ ಅದು ಸಮಸ್ಯೆಯಾಗಲ್ಲ': ಭಾರತದ ಮಾಜಿ ಆಟಗಾರ ಸಂದೀಪ್ ಪಾಟೀಲ್
ರೋಹಿತ್ ಮತ್ತು ಕೊಹ್ಲಿ 2027ರ ಏಕದಿನ ವಿಶ್ವಕಪ್‌ನಲ್ಲಿ ಭಾಗವಹಿಸುವುದು ಆಡುವ ಇಚ್ಛೆ, ದೈಹಿಕ ಕ್ಷಮತೆ ಮತ್ತು ಆಯ್ಕೆಗಾರರ ಚಿಂತನೆ ಸೇರಿದಂತೆ ಹಲವು ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ ಎಂದು ಸಂದೀಪ್ ಹೇಳಿದರು.

ಬಿಟ್ ಕಾಯಿನ್ ಹಗರಣ: IPS ಅಧಿಕಾರಿ ಸಂದೀಪ್ ಪಾಟೀಲ್‌ಗೆ ನೋಟಿಸ್!
ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ IPS ಅಧಿಕಾರಿಗೆ ಸಂದೀಪ್ ಪಾಟೀಲ್‌ಗೆ ನೋಟಿಸ್ ನೀಡಲಾಗಿದೆ.

ಬಿಸಿಸಿಐ, ವಿರಾಟ್ ಕೊಹ್ಲಿ ನಡುವಿನ ಸಂಪರ್ಕ ಕೊರತೆಯೇ ನಾಯಕತ್ವ ತ್ಯಜಿಸಲು ಕಾರಣ: ಸಂದೀಪ್ ಪಾಟೀಲ್
ವಿರಾಟ್ ಕೊಹ್ಲಿ ನಾಯಕನ ಸ್ಥಾನ ತ್ಯಜಿಸಲು ಬಿಸಿಸಿಐನೊಂದಿಗಿನ ಸಂಪರ್ಕ ಕೊರತೆಯೇ ಕಾರಣ ಎಂದು ಟೀಂ ಇಂಡಿಯಾದ ಮಾಜಿ ಆಯ್ಕೆ ಸಮಿತಿ ಅಧ್ಯಕ್ಷ ಸಂದೀಪ್ ಪಾಟೀಲ್ ಹೇಳಿದ್ದಾರೆ.

ಸಿಸಿಬಿ ಭರ್ಜರಿ ಕಾರ್ಯಾಚರಣೆ: ಕುಖ್ಯಾತ ಡ್ರಗ್ ಪೆಡ್ಲರ್‌ಗಳ ಬಂಧನ; 2 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ
ಕೇಂದ್ರ ಅಪರಾಧ ವಿಭಾಗ ಮಾದಕ ವಸ್ತು ನಿಗ್ರಹ ದಳ ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜಾರ್ಖಂಡ್‌ನ ಕುಖ್ಯಾತ ಡ್ರಗ್ ಫೆಡ್ಲರ್‌ಗಳನ್ನು ಬಂಧಿಸಿ ಅವರಿಂದ ಸುಮಾರು 2 ಕೋಟಿ ಮೌಲ್ಯದ ಮಾದಕವಸ್ತುಗಳನ್ನು ವಶಕ್ಕೆ ಪಡೆದಿದೆ.

ಡ್ರಗ್ಸ್ ಪ್ರಕರಣ: ಕರ್ನಾಟಕದಲ್ಲಿ ಕೂದಲು ಸ್ಯಾಂಪಲ್ ಪರೀಕ್ಷೆ ಇದೇ ಮೊದಲು- ಸಂದೀಪ್ ಪಾಟೀಲ್; ವರದಿ ಸಮಾಧಾನ ತಂದಿದೆ- ಇಂದ್ರಜಿತ್ ಲಂಕೇಶ್
ಮಾದಕ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಡ್ರಗ್ಸ್ ಸೇವನೆ ಮಾಡಿರುವುದು ಎಫ್‌ಎಸ್‌ಎಲ್ ವರದಿಯಲ್ಲಿ ಖಚಿತವಾಗಿದೆ.

ಹೊಸ ವರ್ಷ ಸಂಭ್ರಮಕ್ಕೆ ಸಂಗ್ರಹಿಸಿಟ್ಟಿದ್ದ 1.15 ಕೋಟಿ ರೂ. ಮೌಲ್ಯದ ಮಾದಕ ವಸ್ತು ಸಿಸಿಬಿ ವಶಕ್ಕೆ
ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ,ನಾಲ್ವರು ಅಂತಾರಾಜ್ಯ ಡ್ರಗ್ಸ್ ಪೆಡ್ಲರ್ ಅನ್ನು ಬಂಧಿಸಿ 1.15 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿಮಾಡಿಕೊಂಡಿದ್ದಾರೆ.

ಡ್ರಗ್ಸ್ ಪ್ರಕರಣ: ತಡರಾತ್ರಿಯಲ್ಲಿ ಐದು ಪಬ್ ಗಳ ಮೇಲೆ ಸಿಸಿಬಿ ದಾಳಿ
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದ ವಿಚಾರಣೆ ಪ್ರಗತಿಯಲ್ಲಿರುವಂತೆಯೇ ಇತ್ತ ಸಿಸಿಬಿ ಅಧಿಕಾರಿಗಳು ನಿನ್ನೆ ತಡರಾತ್ರಿ ನಗರದ ಪ್ರತಿಷ್ಠಿತ ಪಬ್ ಗಳ ಮೇಲೆ ದಾಳಿ ಮಾಡಿದ್ದಾರೆ.

ತನ್ನ ವರ್ತನೆಯಿಂದಾಗಿಯೇ ಗಂಭೀರ್ ಅವಕಾಶ ವಂಚಿತನಾದ: ಹಿರಿಯ ಮಾಜಿ ಕ್ರಿಕೆಟಿಗ ಸಂದೀಪ್ ಪಾಟೀಲ್
ಭಾರತ ತಂಡದ ಕ್ರಿಕೆಟಿದ ಗೌತಮ್ ಗಂಭೀರ್ ತನ್ನ ವರ್ತನೆಯಿಂದಾಗಿಯೇ ತಂಡದಲ್ಲಿ ಅವಕಾಶ ವಂಚಿತನಾಗಿದ್ದ ಎಂದು ಮಾಜಿ ಕ್ರಿಕೆಟಿಗ ಹಾಗೂ ಮಾಜಿ ಆಯ್ಕೆ ಸಮಿತಿ ಅಧ್ಯಕ್ಷ ಸಂದೀಪ್ ಪಾಟೀಲ್ ಹೇಳಿದ್ದಾರೆ.

