ರಾಜ್ಯಲೈಂಗಿಕ ಕಿರುಕುಳ ಪ್ರಕರಣ: ಇನ್ಸ್ಪೆಕ್ಟರ್ ಸಂದೇಶ್'ಗೆ ಬಿಗ್ ಶಾಕ್; ಅತ್ಯಾಚಾರ ಪ್ರಕರಣ ದಾಖಲು
ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಿಕ್ಷಣ ಸಂಸ್ಥೆಯ ಮುಖ್ಯ ಶಿಕ್ಷಕಿ ನೀಡಿದ ದೂರಿನ ಪ್ರಕಾರ, 2018ರಿಂದ 2023ರವರೆಗೆ ಹಲವು ಬಾರಿ ಮನೆಗೆ ಬಂದು ಸಂದೇಶ್ ಪಿಜಿ ಬಲವಂತವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.