Sandeshkhali Case

ಸಂದೇಶಖಾಲಿ ಆರೋಪಿಗಳನ್ನು ರಕ್ಷಿಸಲು ಸಂತ್ರಸ್ತ ಮಹಿಳೆಯರಿಗೆ TMC ಗೂಂಡಾಗಳಿಂದ ಬೆದರಿಕೆ: ಪ್ರಧಾನಿ ಮೋದಿ
ತೃಣಮೂಲ ಕಾಂಗ್ರೆಸ್ ದ್ದು 'ವೋಟ್ ಬ್ಯಾಂಕ್' ರಾಜಕಾರಣ ಆರೋಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ರಾಜ್ಯದ ಆಡಳಿತ ಪಕ್ಷದ 'ಗೂಂಡಾಗಳು' ಆರೋಪಿಗಳನ್ನು ರಕ್ಷಿಸಲು ಸಂದೇಶಖಾಲಿಯಲ್ಲಿ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.

TMC Leader ಸಂದೇಶ್ ಖಾಲಿ ಕುರಿತಾದ ದೂರುಗಳಿಗೆ ಪ್ರತ್ಯೇಕ ಇಮೇಲ್ ಐಡಿ: CBI
ತೃಣಮೂಲ ಕಾಂಗ್ರೆಸ್ ನಾಯಕ ಸಂದೇಶ್ ಖಾಲಿ ಕುರಿತಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಹತ್ವದ ಹೆಜ್ಜೆ ಇಟ್ಟಿರುವ ಸಿಬಿಐ (CBI)ದೂರುಗಳಿಗೆ ಪ್ರತ್ಯೇಕ ಇಮೇಲ್ ಐಡಿ ರಚಿಸಿದೆ.

ಷಹಜಹಾನ್ ಶೇಖ್ ಅಪಾರ್ಟ್‌ಮೆಂಟ್, ಜಮೀನು ಜಪ್ತಿ ಮಾಡಿದ ಇಡಿ

ಸಂದೇಶಖಾಲಿ ಪ್ರಕರಣ: ಷಹಜಹಾನ್ ಶೇಖ್ ರನ್ನು ಸಿಬಿಐಗೆ ಹಸ್ತಾಂತರಿಸಿ; ಬಂಗಾಳ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ಆದೇಶ
ಉತ್ತರ 24 ಪರಗಣದ ಸಂದೇಶ್‌ಖಾಲಿಯಲ್ಲಿ ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳ ಮೇಲಿನ ದಾಳಿ ಪ್ರಕರಣವನ್ನು ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಸಿಬಿಐ ತನಿಖೆಗೆ ಆದೇಶಿಸಿದೆ.

ಬಂಗಾಳ: ಸಂದೇಶ್‌ಖಾಲಿಗೆ ತೆರಳುತ್ತಿದ್ದ ಐಎಸ್‌ಎಫ್ ಶಾಸಕ ನೌಶಾದ್ ಸಿದ್ದಿಕಿಯನ್ನು ವಶಕ್ಕೆ ಪಡೆದ ಪೊಲೀಸರು!
ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್‌ಎಫ್) ಶಾಸಕ ನೌಶಾದ್ ಸಿದ್ದಿಕಿಯನ್ನು ಕೋಲ್ಕತ್ತಾ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ. ಸಂದೇಶಖಾಲಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದಾಗ ಆತನನ್ನು ವಶಕ್ಕೆ ಪಡೆಯಲಾಗಿದ್ದು ಈ ವೇಳೆ ಪೊಲೀಸ್ ಅಧಿಕಾರಿಗಳೊಂದಿಗೆ ಸಿದ್ದಿಕಿ ತೀವ್ರ ವಾಗ್ವಾದ ನಡೆಸುತ್ತಿರುವುದು ಕಂಡು ಬಂದಿದೆ.

