ದೇಶಸಂದೇಶಖಾಲಿ ಪ್ರಕರಣ: ಮಾರ್ಗಮಧ್ಯೆ ಸ್ವತಂತ್ರ ಸತ್ಯಶೋಧನಾ ತಂಡವನ್ನು ಬಂಧಿಸಿದ ಪೊಲೀಸರು!
ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್ಖಾಲಿ ಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಆರೋಪದ ಕುರಿತು ತನಿಖೆ ನಡೆಸಲು ತೆರಳುತ್ತಿದ್ದ ಪಾಟ್ನಾ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎಲ್ ನರಸಿಂಹ ರೆಡ್ಡಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.