ಭಾರತ್ ಜೋಡೋ ಯಾತ್ರೆಯಿಂದ ರಾಹುಲ್ ಗಾಂಧಿ 'ಪಪ್ಪು' ಇಮೇಜ್ ಸತ್ಯ ಅಲ್ಲ ಎಂಬುದು ಜನರಿಗೆ ಮನವರಿಕೆಯಾಗುತ್ತಿದೆ ಎಂದು ಲೇಖಕಿ-ಚಿತ್ರ ನಿರ್ದೇಶಕಿ ಸಂಧ್ಯಾ ಗೋಖಲೆ ಹೇಳಿದ್ದಾರೆ.