Sandhya theatre stampede case

Watch | ರೇವಂತ್ ರೆಡ್ಡಿಯನ್ನು ಟೀಕಿಸಿದ ಅಣ್ಣಾಮಲೈ; ಅಲ್ಲು ಅರ್ಜುನ್ ಗೆ ಬೆಂಬಲ

ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನ್ ವಿಚಾರಣೆಗೆ ಹಾಜರು..!
ಡಿಸೆಂಬರ್ 4 ರಂದು ಹೈದರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ ನಡೆದ ಕಾಲ್ತುಳಿತದಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ್ದು, ಅವರ ಎಂಟು ವರ್ಷದ ಮಗ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

