ವರ್ಷಪೂರ್ತಿ ಪ್ರತಿ ಭಾನುವಾರ ಮುಂಜಾನೆ ಕಬ್ಬನ್ಪಾರ್ಕ್ನಲ್ಲಿ ‘ಉದಯರಾಗ’ ಆಯೋಜಿಸಲು 15 ಲಕ್ಷ ರು. ಅನುದಾನ ಮತ್ತು ‘ಸಂಧ್ಯಾರಾಗ’ಕ್ಕೆ ಪ್ರತ್ಯೇಕ ವಿಭಾಗದಲ್ಲಿ ಅನುದಾನವನ್ನು ಸರ್ಕಾರ ಒದಗಿಸಿದೆ.