ರಾಜಕೀಯಸಂಡೂರು ಉಪಚುನಾವಣೆ: ಮತ್ತೆ ಒಗ್ಗೂಡಿದ ಶ್ರೀರಾಮುಲು-ಜನಾರ್ಧನ ರೆಡ್ಡಿ; ಹಲವರ ಹುಬ್ಬೇರಿಸಿದ ದೋಸ್ತಿಗಳ ಜಂಟಿ ಪ್ರಚಾರ
2023ರ ಚುನಾವಣೆ ವೇಳೆ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಆಂತರಿಕ ಭಿನ್ನಾಭಿಪ್ರಾಯದಿಂದ ದೂರವಾಗಿದ್ದರು. ಬಳಿಕ ರೆಡ್ಡಿಯವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್ಪಿಪಿ) ಸ್ಥಾಪನೆ ಮಾಡಿದರು.