ರಾಜ್ಯಸಂಡೂರಿನ ದೇವಾಲಯಗಳನ್ನು ಯುನೆಸ್ಕೋ ಪಟ್ಟಿಗೆ ಸೇರಿಸಲು ಪ್ರಯತ್ನ: ಗ್ರಾಮಸ್ಥರಿಂದ ಸಹಿ ಅಭಿಯಾನ
ಗಣಿಗಾರಿಕೆ ಚಟುವಟಿಕೆಗಳಿಂದ ನಲುಗಿ ಹೋಗಿರುವ ಸ್ವಾಮಿಮಲೈ ಬೆಟ್ಟದ 1,200 ವರ್ಷಗಳಷ್ಟು ಹಳೆಯದಾದ ಕುಮಾರಸ್ವಾಮಿ ಮತ್ತು ಪಾರ್ವತಿ ದೇವಿ ದೇವಸ್ಥಾನಗಳನ್ನು ಉಳಿಸಲು ಸಂಡೂರು ತಾಲೂಕಿನ ಗ್ರಾಮಸ್ಥರು ಸಹಿ ಅಭಿಯಾನ ಆರಂಭಿಸಿದ್ದಾರೆ.