Sandur

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಚುನಾವಣೆ: ಮತದಾನ ಪ್ರಕ್ರಿಯೆ ಆರಂಭ, 45 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು, ಶಾಂತಿಯುತ ಮತದಾನಕ್ಕೆ 3 ಕ್ಷೇತ್ರಗಳಲ್ಲಿ ಜಿಲ್ಲಾಡಳಿತಗಳು ಸಕಲ ಸಿದ್ಧತೆಯ ಜೊತೆಗೆ ಸೂಕ್ತ ಬಂದೋಬಸ್ತ್ ಕೈಗೊಂಡಿವೆ.

ಬಳ್ಳಾರಿ: ಉಪ ಚುನಾವಣೆಯಲ್ಲಿ ಕಮಲ ಅರಳಿಸಲು ರೆಡ್ಡಿ ತಂತ್ರ; ಸಂಡೂರಿನಲ್ಲಿ ಮನೆ ಮಾಡಿದ ಗಣಿ ಧಣಿ
ಮತದಾನದ ನಂತರ ಮನೆಗೆ ಶಾಶ್ವತವಾಗಿ ಬೀಗ ಹಾಕಿ ಮುಚ್ಚಲಾಗುವುದು ಎಂದು ಕಾಂಗ್ರೆಸ್ ನಾಯಕರು ವ್ಯಂಗ್ಯವಾಡಿದ್ದಾರೆ.

ಬಳ್ಳಾರಿಯ ಎರಡು ಕ್ಷೇತ್ರಗಳಲ್ಲಿ ಶ್ರೀರಾಮಲು ಸ್ಪರ್ಧೆ?
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು, ಬಳ್ಳಾರಿ ಗ್ರಾಮಾಂತರ ಮತ್ತು ಸಂಡೂರು ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಲು ಬಯಸಿದ್ದು, ಇದಕ್ಕಾಗಿ ಬಿಜೆಪಿಯಿಂದ ಎರಡು ಟಿಕೆಟ್‌ಗಾಗಿ ಲಾಬಿ ನಡೆಸುತ್ತಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಗಣಿನಾಡು ಬಳ್ಳಾರಿ ಜಿಲ್ಲೆಯ ಸಂಡೂರಿಗೆ ಇಂದು ಅಮಿತ್ ಶಾ ಆಗಮನ: ಚುನಾವಣೆ ಗೆಲುವಿಗೆ ತಂತ್ರ
ವಿಧಾನಸಭೆ ಚುನಾವಣೆಗೆ ದಿನ ಹತ್ತಿರವಾಗುತ್ತಿದ್ದಂತೆ ಕರ್ನಾಟಕಕ್ಕೆ ಬಿಜೆಪಿ ಕೇಂದ್ರ ನಾಯಕರ ಭೇಟಿ ಹೆಚ್ಚಾಗುತ್ತಿದೆ. ಬಿಜೆಪಿಯ ಚುನಾವಣಾ ಚಾಣಕ್ಯ ಎಂದೇ ಹೆಸರಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಇಂದು ಗಣಿನಾಡು ಬಳ್ಳಾರಿಗೆ ಆಗಮಿಸಲಿದ್ದಾರೆ.

ಫೆಬ್ರವರಿಯಲ್ಲಿ ಸಂಡೂರಿನಲ್ಲಿ ಗಣಿಗಾರಿಕೆ ಕಾಲೇಜಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ
ದೇಶದ ಎರಡನೇ ಮತ್ತು ರಾಜ್ಯದ ಮೊದಲ ಸ್ಕೂಲ್ ಆಫ್ ಮೈನಿಂಗ್ ನ್ಯಾಷನಲ್ ಕಾಲೇಜು ಮುಂದಿನ ಶೈಕ್ಷಣಿಕ ವರ್ಷದಿಂದ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನಲ್ಲಿ ಕಾರ್ಯಾರಂಭ ಮಾಡುವ ಸಾಧ್ಯತೆ ಇದ್ದು, ಕಾಲೇಜಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಫೆಬ್ರವರಿ ತಿಂಗಳಿನಲ್ಲಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆಂದು ತಿಳಿದುಬಂದಿದೆ.

ಬಳ್ಳಾರಿ: ತುಂಗಭದ್ರಾ ಕಾಲುವೆಗೆ ಹಾರಿ ತಾಯಿ-ಮಕ್ಕಳು ಆತ್ಮಹತ್ಯೆ
ತುಂಗಭದ್ರಾ ಕಾಲುವೆಗೆ ಹಾರಿ ತಾಯಿ ಮತ್ತು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನಲ್ಲಿ ಸೋಮವಾರ ನಡೆದಿದೆ.

ಹಿಂದೂ ಧರ್ಮಕ್ಕೆ ಗಂಡಾಂತರ ಬಂದಿಲ್ಲ: ಮೋದಿ, ಶಾ ಬಂದ ಬಳಿಕ ಗಂಡಾಂತರ - ಸಿಎಂ ಇಬ್ರಾಹಿಂ
ಹಿಂದೂ ಧರ್ಮಕ್ಕೆ ಗಂಡಾಂತರ ಬಂದಿಲ್ಲ. ಮೋದಿ, ಅಮಿತ್ ಶಾ ಬಂದ ಬಳಿಕ ಗಂಡಾಂತರ ಎದುರಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಅಭಿಪ್ರಾಯಪಟ್ಟಿದ್ದಾರೆ.

ಸಂಡೂರಿನಲ್ಲಿ ಚಿರತೆ ದಾಳಿಗೆ ವ್ಯಕ್ತಿ ಬಲಿ
ಮೇಕೆ ಮೇಯಿಸಲು ತೆರಳಿದ್ದ ವ್ಯಕ್ತಿಯನ್ನು ನರಭಕ್ಷಕ ಚಿರತೆ ಬಲಿ ಪಡೆದ ಘಟನೆ ಬುಧವಾರ ಸಂಡೂರು ತಾಲೂಕಿನ...

