sandwich

ಇಂಡಿಗೋ ವಿಮಾನದಲ್ಲಿ ನೀಡಿದ ಸ್ಯಾಂಡ್‌ವಿಚ್‌ನಲ್ಲಿ ಸ್ಕ್ರೂ ಪತ್ತೆ!
ಇಂಡಿಗೋ ವಿಮಾನದಲ್ಲಿ ನೀಡಿದ ಸ್ಕ್ರೂ ಪತ್ತೆಯಾಗಿದೆ ಎಂದು ಪ್ರಯಾಣಿಕರೊಬ್ಬರು ಹೇಳಿಕೊಂಡಿದ್ದಾರೆ. ಆದರೆ, ಅವರು ಪ್ರಯಾಣದ ಸಮಯದಲ್ಲಿ ಈ ಸಮಸ್ಯೆಯನ್ನು ತನಗೆ ವರದಿ ಮಾಡಿಲ್ಲ ಎಂದು ವಿಮಾನಯಾನ ಸಂಸ್ಥೆ ಮಂಗಳವಾರ ಹೇಳಿದೆ.

ದೆಹಲಿ-ಮುಂಬೈ ಇಂಡಿಗೋ ವಿಮಾನದಲ್ಲಿ ನೀಡಲಾದ ಸ್ಯಾಂಡ್‌ವಿಚ್‌ನಲ್ಲಿ ಹುಳ; ಕ್ಷಮೆ ಕೇಳಿದ ವಿಮಾನಯಾನ ಸಂಸ್ಥೆ
ದೆಹಲಿಯಿಂದ ಮುಂಬೈಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರಿಗೆ ನೀಡಲಾದ ಸ್ಯಾಂಡ್‌ವಿಚ್‌ನಲ್ಲಿ ಹುಳ ಕಂಡುಬಂದಿದ್ದು, ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ. ಅದರ ನಂತರ ವಿಮಾನಯಾನ ಸಂಸ್ಥೆಯು ಕ್ಷಮೆಯಾಚಿಸಿದ್ದು, ಈ ವಿಷಯವನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದೆ.

ಗ್ರೀಸ್‌ನಲ್ಲಿ ಸ್ಯಾಂಡ್‌ವಿಚ್ ಬೆಲೆಗೆ ಸೆಕ್ಸ್ ಮಾರುತ್ತಿರುವ ಯುವತಿಯರು!
ಆರ್ಥಿಕ ಬಿಕ್ಕಟ್ಟಿನಿಂದ ದಿವಾಳಿಯಾಗಿರುವ ಗ್ರೀಸ್ ದೇಶದಲ್ಲಿ ಸೆಕ್ಸ್ ವರ್ಕರ್ ಗಳು ಸ್ಯಾಂಡ್‌ವಿಚ್ ಬೆಲೆಗೆ ಸೆಕ್ಸ್ ಮಾರುವಂತಾಗಿದೆ...

