ರಾಜಕೀಯಅಮಿತ್ ಶಾ ಗಂಗಾ ನದಿ ಸ್ನಾನ ಕುರಿತು ವ್ಯಂಗ್ಯ: ಹಿಂದೂ ಧಾರ್ಮಿಕ ಶ್ರದ್ಧೆಗೆ ಖರ್ಗೆ ಅಪಮಾನ- ಬಿ.ವೈ ವಿಜಯೇಂದ್ರ
ಹೈಕಮಾಂಡ್ ಓಲೈಸಲು ಹಿಂದೂ ಧಾರ್ಮಿಕ ನಂಬಿಕೆ, ಆಚಾರ - ವಿಚಾರಗಳನ್ನು ಉಲ್ಲೇಖಿಸಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರನ್ನು ಟೀಕಿಸುತ್ತಿರುವ ಪರಿ ತುಕ್ಕು ಹಿಡಿದ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತಿದೆ