ದೇಶಸರ್ಕಾರದ ಕಠಿಣ ಆದೇಶದ ಹೊರತಾಗಿಯೂ ಆಸ್ಪತ್ರೆಗಳಲ್ಲಿ ಆಮ್ಲಜನಕ ಕೊರತೆ ತೀವ್ರ: ಅಪೊಲೊ ಎಂಡಿ ಸಂಗೀತಾ ರೆಡ್ಡಿ
ವೈದ್ಯಕೀಯ ಆಮ್ಲಜನಕದ ನಿರಂತರ ಉತ್ಪಾದನೆ ಮತ್ತು ಪೂರೈಕೆಯನ್ನು ಮಾಡಬೇಕೆಂದು ಸರ್ಕಾರದ ಕಠಿಣ ಆದೇಶಗಳ ಹೊರತಾಗಿಯೂ ಆಸ್ಪತ್ರೆಗಳಲ್ಲಿ ಆಮ್ಲಜನಕದ ತೀವ್ರ ಕೊರತೆ ಕಾಡುತ್ತಿದೆ ಎಂದು ಅಪೊಲೊ ಆಸ್ಪತ್ರೆಯ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಸಂಗೀತಾ ರೆಡ್ಡಿ ದೇಶದ ಕರಾಳ ವಾಸ್ತವವನ್ನು ತೆರೆದಿಟ್ಟಿದ್ದಾರೆ.