Sangolli Rayanna

ಸಂಗೊಳ್ಳಿ ರಾಯಣ್ಣ ಸ್ಮಾರಕ ನಿರ್ಮಾಣಕ್ಕೆ 110 ಎಕರೆ ಭೂಮಿ ಮೀಸಲು: ಸಿಎಂ ಸಿದ್ದರಾಮಯ್ಯ
ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಎರಡು ಯುದ್ಧಗಳನ್ನು ನಡೆಸಿದರು. ಮೊದಲನೆಯ ಯುದ್ಧದಲ್ಲಿ ಗೆದ್ದರು. ಎರಡನೆಯ ಯುದ್ಧದಲ್ಲಿ ಬ್ರಿಟಿಷರಿಂದ ಸೆರೆಹಿಡಿಯಲ್ಪಟ್ಟರು.

ಹೈಕೋರ್ಟ್ ಆದೇಶ ಧಿಕ್ಕರಿಸಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸುತ್ತಲೂ ವಿವಿಧ ಪಕ್ಷಗಳ ರಾಜಕೀಯ ನಾಯಕರ ಪೋಸ್ಟರ್
ನಗರದಾದ್ಯಂತ ಬ್ಯಾನರ್, ಪೋಸ್ಟರ್ ಮತ್ತು ಕಟೌಟ್‌ಗಳನ್ನು ನಿಷೇಧಿಸಿ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದ್ದರೂ, ವಿವಿಧ ರಾಜಕೀಯ ಪಕ್ಷಗಳು ಇನ್ನೂ ಅದನ್ನೂ ಬಿಟ್ಟಿಲ್ಲ. ದೊಮ್ಮಲೂರು-ಇಂದಿರಾನಗರ ಜಂಕ್ಷನ್ ಸುತ್ತಲೂ ಸಂಗೊಳ್ಳಿ ರಾಯಣ್ಣ ಪ್ರತಿಮೆಯು ತಮ್ಮದು ಎಂದು ಹೇಳಿಕೊಂಡಿರುವ ವಿವಿಧ ಪಕ್ಷಗಳ ಭಿತ್ತಿ ಪತ್ರಗಳು ರಾರಾಜಿಸುತ್ತಿವೆ.

ಪುಂಡರ ವಿರುದ್ಧ ದೇಶದ್ರೋಹದ ಪ್ರಕರಣ: ಎಂಇಎಸ್ ಸಂಘಟನೆ ವಿರುದ್ಧ ಖಂಡನಾ ನಿರ್ಣಯ ಅಂಗೀಕಾರ!
ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿ ಭಗ್ನ ಹಾಗೂ ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಪುಂಡಾಟ ನಡೆಸಿದ್ದ ಎಂಇಎಸ್ ಸಂಘಟನೆಯ ವಿರುದ್ಧ ಅಧಿವೇಶನದಲ್ಲಿ ಸರ್ವಾನುಮತದಿಂದ ಖಂಡನಾ ನಿರ್ಣಯ ಅಂಗೀಕರಿಸಲಾಗಿದೆ.

ಬೆಳಗಾವಿ: ಕಿಡಿಗೇಡಿಗಳಿಂದ ಸಂಗೊಳ್ಳಿ ರಾಯಣ್ಣ ಪುತ್ಥಳಿ ಭಗ್ನ; ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ; ಪರಿಸ್ಥಿತಿ ಉದ್ವಿಗ್ನ
ಬೆಂಗಳೂರಿನ ಸದಾಶಿವನಗರದಲ್ಲಿರುವ ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಸುರಿದ ಪ್ರಕರಣ ಬೆನ್ನಲ್ಲೇ ಬೆಳಗಾವಿಯಲ್ಲಿ ಕೆಲ ಪುಂಡರು ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ಭಗ್ನಗೊಳಿಸಿರುವ ಘಟನೆ ಶನಿವಾರ ಬೆಳಗಿನ ಜಾವ 3 ಗಂಟೆ ಸಮಾರಿಗೆ ನಡೆದಿದೆ.

ಬೆಳಗಾವಿ ಅಧಿವೇಶನ: ಸುವರ್ಣ ವಿಧಾನಸೌಧಕ್ಕೆ ಬಂದ ಕಿತ್ತೂರ ರಾಣಿ ಚೆನ್ನಮ್ಮ, ರಾಯಣ್ಣ
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರದಿಂದ ಚಳಿಗಾಲದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು. ಈ ಬಾರಿ ಕಿತ್ತೂರ ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾರೆ.

ಸರ್ಕಾರದಿಂದ ಆ.15ರಂದು ಸಂಗೊಳ್ಳಿ ರಾಯಣ್ಣ ಜನ್ಮದಿನ ಕಾರ್ಯಕ್ರಮ: ಸಿಎಂ ಬೊಮ್ಮಾಯಿ ಚಾಲನೆ
ಸಿಪಾಯಿ ದಂಗೆಯ 40 ವರ್ಷ ಮೊದಲು ಬ್ರಿಟಿಷರ ವಿರುದ್ಧ ಹೋರಾಡಿದ ಧೀರ, ದಿಟ್ಟ ಮಹಿಳೆ ರಾಣಿ ಚೆನ್ನಮ್ಮ. ನಮ್ಮೆಲ್ಲರ ಅಭಿಮಾನ, ಸ್ವಾಭಿಮಾನದ ಸಂಕೇತ ಅವರು. ಅವರ ಬಲಗೈ ಬಂಟನಾಗಿ ಸಂಗೊಳ್ಳಿ ರಾಯಣ್ಣ ನಿಂತುಕೊಂಡಿದ್ದು ಕರ್ನಾಟಕದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವ ವಿಚಾರ.

ಬೆಳಗಾವಿಯಲ್ಲಿ ತಣ್ಣಗಾದ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ, ಮೂವರು ಸಚಿವರ ಭೇಟಿ
ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಪೀರನವಾಡಿಯಲ್ಲಿ ಸ್ಥಾಪನೆ ಮಾಡಿದ್ದಕ್ಕೆ ಮರಾಠಿ ಪರ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿ ಅದು ಘರ್ಷಣೆಗೆ ತಿರುಗಿ ನಂತರ ಅದನ್ನು ತಣಿಸಲು ಹಿರಿಯ ಸಚಿವರುಗಳು ಬೆಳಗಾವಿಗೆ ಬರಬೇಕಾಯಿತು.

ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ: ಶಾಂತಿ ಕಾಪಾಡುವಂತೆ ರಾಜಕೀಯ ನಾಯಕರುಗಳ ಮನವಿ
ಬೆಳಗಾವಿಯ ಪೀರನವಾಡಿಯಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗಾಗಿ ಹೋರಾಟ ನಡೆಸುತ್ತಿರುವವರ ಮೇಲಿನ ಪೊಲೀಸರ ಲಾಠಿ ಪ್ರಹಾರ ಖಂಡನೀಯ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಸಿಟಿ ರೈಲ್ವೆ ನಿಲ್ದಾಣಕ್ಕೆ ರಾಯಣ್ಣ ಹೆಸರು
ಬೆಂಗಳೂರು ಸಿಟಿ ರೈಲ್ವೆ ನಿಲ್ದಾಣ ಇನ್ನು ಮುಂದೆ `ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಬೆಂಗಳೂರು ಸಿಟಿ)...

