ದೇಶಆಲಯ ಪ್ರವೇಶಕ್ಕೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಕಡ್ಡಾಯ: ಕಿರಣ್ ಬೇಡಿ ವಿರುದ್ಧ 'ಅಧಿಕಾರ ದುರುಪಯೋಗ ಆರೋಪ ಮಾಡಿದ ಪುದುಚೇರಿ ಸಿಎಂ
ಶನಿ ಪಯರ್ಚಿ ಹಬ್ಬ ಪ್ರಾರಂಭವಾಗುವುದಕ್ಕೆ ಕೇವಲ 48 ಗಂಟೆಗಳ ಮೊದಲು ತಿರುನಲ್ಲಾರ್ ಶನಿಶ್ಚರ' ದೇವಸ್ಥಾನಕ್ಕೆ ಪ್ರವೇಶಿಸಲು ಕೋವಿಡ್ ನೆಗೆಟಿವ್ ಪ್ರಮಾಣಪತ್ರವನ್ನು ಕಡ್ಡಾಯಗೊಳಿಸುವ ಮೂಲಕ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಹಿಂದೂಗಳ ಹಿತಾಸಕ್ತಿಗೆ ವಿರುದ್ಧವಾಗಿ ವರ್ತಿಸಿದ್ದಾರೆ ಎಂದು ಪುದುಚೇರಿ ಮುಖ್ಯಮಂತ್ರಿ ವಿ ನಾರಾಯಣಸಾಮಿ ಆರೋಪಿದ್ದಾರೆ. ಇದು . ಗವರ್ನರ್ ಅವರ