sanitary workers

ಕೇರಳ: ರೈಲು ಡಿಕ್ಕಿ ಹೊಡೆದು ನಾಲ್ವರು ಕಾರ್ಮಿಕರ ಸಾವು
ಶೋರನೂರ್ ರೈಲು ನಿಲ್ದಾಣದ ಬಳಿ ಈ ದುರ್ಘಟನೆ ನಡೆದಿದ್ದು, ತಿರುವನಂತಪುರಂ ಕಡೆಗೆ ಹೋಗುವ ಕೇರಳ ಎಕ್ಸ್ಪ್ರೆಸ್ ಡಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶ: ನೈರ್ಮಲ್ಯ ಕಾರ್ಮಿಕರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ವ್ಯಕ್ತಿ ಬಂಧನ
ನೈರ್ಮಲ್ಯ ಕಾರ್ಮಿಕರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ವ್ಯಕ್ತಿಯೋರ್ವನನ್ನು ಮಧ್ಯಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

