ದೇಶಕರ್ತವ್ಯನಿರತ ಟ್ರಾಫಿಕ್ ಪೊಲೀಸರಿಗೆ ಕುಡಿಯುವ ನೀರು, ನೈರ್ಮಲ್ಯ ಸೌಕರ್ಯಕ್ಕಾಗಿ ಹೈಕೋರ್ಟ್ ಗೆ ಪಿಐಎಲ್ !
ಕರ್ತವ್ಯ ನಿರತ ಟ್ರಾಫಿಕ್ ಪೊಲೀಸರಿಗೆ ಕುಡಿಯುವ ನೀರು, ನೈರ್ಮಲ್ಯ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು, ಈ ಸಂಬಂಧ ಕೇಂದ್ರ ಹಾಗೂ ಎಎಪಿ ಸರ್ಕಾರದಿಂದ ಪ್ರತಿಕ್ರಿಯೆಯನ್ನು ಹೈಕೋರ್ಟ್ ಬಯಸಿದೆ.