ರಾಜ್ಯಡೆಂಗ್ಯೂ ತಡೆಗಟ್ಟಲು ನೈರ್ಮಲ್ಯ ಅಗತ್ಯ: ಸಚಿವ ಪ್ರಿಯಾಂಕ್ ಖರ್ಗೆ
ಡೆಂಗ್ಯೂ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಸ್ತೃತ ಸೂಚನೆಗಳನ್ನು ಹೊರಡಿಸಿರುವ ಸಚಿವರು, ಗ್ರಾಮ ಮಟ್ಟದಲ್ಲಿರುವ ಗ್ರಾಮ ಆರೋಗ್ಯ ನೈರ್ಮಲ್ಯ ಪೌಷ್ಟಿಕ ಸಮಿತಿ’ಯನ್ನು ಡೆಂಗ್ಯೂ ನಿಯಂತ್ರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಗ್ರಾ.ಪಂ.ಗಳು ಕಾರ್ಯಕ್ರಮ ಹಾಕಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.