ರಾಜ್ಯಮಹದೇಶ್ವರ ಬೆಟ್ಟದಲ್ಲಿ ನೈರ್ಮಲ್ಯ ಯೋಜನೆ ಜಾರಿಗೆ ಮುಖ್ಯಮಂತ್ರಿ ಬಳಿ ಪರಿಸರ ಪ್ರೇಮಿಗಳ ಮನವಿ
ಗಡಿ ಜಿಲ್ಲೆ ಚಾಮರಾಜನಗರದ ಮಲೈ ಮಹದೇಶ್ವರ ಸ್ವಾಮಿ ಬೆಟ್ಟದಲ್ಲಿ ನೈರ್ಮಲ್ಯ ಯೋಜನೆ ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರ ಬಳಿ ಪರಿಸರ ಪ್ರೇಮಿಗಳು ಮನವಿ ಮಾಡಿಕೊಂಡಿದ್ದಾರೆ.