ರಾಜ್ಯಬೆಂಗಳೂರು: ಲಾಕ್ ಅಪ್ ನಲ್ಲಿದ್ದ ಆರೋಪಿಗೆ ಕೊರೋನಾ, ಜೆಜೆ ನಗರ ಠಾಣೆಗೆ ಸೋಂಕು ನಿವಾರಕ ದ್ರಾವಣ ಸಿಂಪಡಣೆ
ಲಾಕ್ ಅಪ್ ನಲ್ಲಿದ್ದ ಆರೋಪಿಗೆ ಕೊವೀಡ್ -19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜಗಜೀವನ್ ಭೀಮಾ ನಗರ ಪೊಲೀಸ್ ಠಾಣೆಯನ್ನು ಶನಿವಾರ ಸೋಂಕು ನಿವಾರಕ ದ್ರಾವಣ ಸಿಂಪಡಿಸುವ ಮೂಲಕ ಸ್ವಚ್ಛಗೊಳಿಸಲಾಯಿತು.