sanitizer

ಅಮ್ಮ ನನ್ನ ಕಾಪಾಡು: ಲಿವ್ ಇನ್ ಪಾರ್ಟ್ನರ್ ವಿದ್ಯಾರ್ಥಿನಿಯ ಗುಪ್ತಾಂಗಕ್ಕೆ ಸ್ಯಾನಿಟೈಸರ್ ಹಾಕಿ ಬೆಂಕಿ ಹಚ್ಚಿದ ಯುವಕ!
ಲಿವ್-ಇನ್ ಸಂಗಾತಿ 19 ವರ್ಷದ ವಿದ್ಯಾರ್ಥಿನಿಗೆ ದ್ರೋಹ ಮಾಡಿದ್ದಲ್ಲದೆ ಕ್ರೂರ ಚಿತ್ರಹಿಂಸೆಗೆ ಒಳಪಡಿಸಲಾಗಿದೆ. ಆರೋಪಿ ತನ್ನ ಸಂಗಾತಿಯ ದೇಹದ ಮೇಲೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಿದ್ದಾನೆ.

ಆಂಧ್ರ ಪ್ರದೇಶ: ಸಾನಿಟೈಸರ್ ಸೇವಿಸಿ ತಾಯಿ, ಮಗ ಸಾವು
ಕುಡಿಯಲು ಮದ್ಯ ಸಿಗಲಿಲ್ಲ ಎಂಬ ಕಾರಣಕ್ಕೆ ಸಾನಿಟೈಸರ್ ಕುಡಿದು 24 ವರ್ಷದ ಯುವಕ ಹಾಗೂ 52 ವರ್ಷದ ಆತನ ತಾಯಿ ಇಬ್ಬರು ಮೃತಪಟ್ಟಿರುವ ಆಘಾತಕಾರಿ ಘಟನೆ ಆಂಧ್ರ ಪ್ರದೇಶದ ಕಡಪ ಜಿಲ್ಲೆಯಲ್ಲಿ ನಡೆದಿದೆ.

ಹಾಸನದಲ್ಲಿ ಸ್ಯಾನಿಟೈಸರ್ ರಾಜಕಾರಣ: ಬಿಜೆಪಿ, ಜೆಡಿಎಸ್‌ನಿಂದ ಪೈಪೋಟಿ
ಕೊರೊನಾ ಸೋಂಕು ಹರಡದಂತೆ ಸ್ಯಾನಿಟೈಸರ್ ಅನ್ನು ಮುಂಜಾಗ್ರತೆಗಾಗಿ ಬಳಸುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಕೊರೊನಾದಿಂದಾಗಿ ಸ್ಯಾನಿಟೈಸರ್ ಜನರ ಪ್ರತಿದಿನ ಬದುಕಿನ ಭಾಗವಾಗಿದೆ. ಜನರಿಗೆ ಹತ್ತಿರವಾಗಿರುವ ಸ್ಯಾನಿಟೈಸರ್ ಇದೀಗ ರಾಜಕಾರಣಕ್ಕೂ ಕಾರಣವಾಗಿದೆ.

ದುಬಾರಿ ಬೆಲೆಗೆ ಸ್ಯಾನಿಟೈಸರ್, ಮಾಸ್ಕ್ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರಿಗೆ ದಂಡ
ಕೊರೋನಾ ಭೀತಿ ಹಿನ್ನೆಲೆಯಲ್ಲಿ ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಇದನ್ನು ತಮ್ಮ ಲಾಭವಾಗಿ ಬಳಸಿಕೊಂಡು ದುಬಾರಿಗೆ ಬೆಲೆಗೆ ಮಾರಾಟ ಮಾಡುತ್ತಿರುವ ಅಂಗಡಿ ಮಾಲೀಕರಿಗೆ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

ಕೊರೋನಾ ವೈರಸ್, ಲಾಕ್ ಡೌನ್ ನಡುವೆ ಜನಿಸಿದ ಮಗುವಿಗೆ ಸ್ಯಾನಿಟೈಸರ್ ಎಂದು ನಾಮಕರಣ
ಕೊರೋನಾ ವೈರಸ್, ಲಾಕ್ ಡೌನ್ ನಡುವೆಯೇ ಜನಿಸಿದ ಮಗುವಿಗೆ ಸ್ಯಾನಿಟೈಸರ್ ಎಂದು ನಾಮಕರಣ ಮಾಡಲಾಗಿದೆ.

ಕೇರಳದಲ್ಲಿ ಸ್ಯಾನಿಟೈಸರ್ ಸೇವಿಸಿ ವ್ಯಕ್ತಿಯ ಸಾವು!
ಸ್ಯಾನಿಟೈಸರ್ ಸೇವಿಸಿ ವಿಚಾರಣಾಧೀನ ಖೈದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದಿದೆ.

