Sanjana Galrani

'ಕ್ಷಮೆ ಕೇಳದ ಹೊರತು ಹೊರಗೆ ಕಳಿಸಲ್ಲ': ತೆಲುಗು ಬಿಗ್ ಬಾಸ್ ನಲ್ಲಿ ಹೈಡ್ರಾಮಾ; ನಟಿ ಸಂಜನಾ ಗಲ್ರಾನಿಗೆ ನಟ ನಾಗಾರ್ಜುನ ತಪರಾಕಿ! Video
ಸಿನಿಮಾ ಸುದ್ದಿ

'ಕ್ಷಮೆ ಕೇಳದ ಹೊರತು ಹೊರಗೆ ಕಳಿಸಲ್ಲ': ತೆಲುಗು ಬಿಗ್ ಬಾಸ್ ನಲ್ಲಿ ಹೈಡ್ರಾಮಾ; ನಟಿ ಸಂಜನಾ ಗಲ್ರಾನಿಗೆ ನಟ ನಾಗಾರ್ಜುನ ತಪರಾಕಿ! Video

ಮನೆಯಲ್ಲಿನ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಶೋ ನಿರೂಪಕ ನಟ ನಾಗಾರ್ಜುನ ಮತ್ತು ನಟಿ ಸಂಜನಾ ಗಲ್ರಾನಿ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ನಟಿ ಸಂಜನಾ ಶೋ ಬಿಟ್ಟು ಹೋಗುವ ಮಾತುಗಳನ್ನಾಡಿದ್ದಾರೆ.

ನಟಿ ಸಂಜನಾ ಗಲ್ರಾನಿಗೆ ವಂಚನೆ: ಅಪರಾಧಿ​ಗೆ 61 ಲಕ್ಷ ರೂ ದಂಡ, 6 ತಿಂಗಳು ಜೈಲು ಶಿಕ್ಷೆ
ರಾಜ್ಯ

ನಟಿ ಸಂಜನಾ ಗಲ್ರಾನಿಗೆ ವಂಚನೆ: ಅಪರಾಧಿ​ಗೆ 61 ಲಕ್ಷ ರೂ ದಂಡ, 6 ತಿಂಗಳು ಜೈಲು ಶಿಕ್ಷೆ

ಸಂಜನಾ ಗಲ್ರಾನಿ ಅವರ ಸ್ನೇಹಿತ ಬನಶಂಕರಿ 3ನೇ ಹಂತದ ನಿವಾಸಿ ರಾಹುಲ್ ತೋನ್ಸೆ ಅಲಿಯಾಸ್ ರಾಹುಲ್ ಶೆಟ್ಟಿ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 33ನೇ ಎಸಿಜೆಎಂ ನ್ಯಾಯಾಲಯ ನ್ಯಾಯಾಧೀಶ ಪಿಎಸ್ ಸಂತೋಷ್ ಕುಮಾರ್‌ ಅವರು ದಂಡ ಮತ್ತು ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದ್ದಾರೆ.

ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣ: ನಟಿ ಸಂಜನಾ ಗಲ್ರಾನಿಗೆ ಬಿಗ್ ರಿಲೀಫ್!
ಸಿನಿಮಾ ಸುದ್ದಿ

ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣ: ನಟಿ ಸಂಜನಾ ಗಲ್ರಾನಿಗೆ ಬಿಗ್ ರಿಲೀಫ್!

ನಟಿ ಸಂಜನಾ ಗಲ್ರಾನಿ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ.

Sandalwood Drugs Case: ನಟಿ ಸಂಜನಾ ಗಲ್ರಾನಿ, ಶಿವ ಪ್ರಕಾಶ್ ಚಿಪ್ಪಿಗೆ ಬಿಗ್ ರಿಲೀಫ್, FIR ರದ್ದತಿಗೆ ಕೋರ್ಟ್ ಆದೇಶ!
ರಾಜ್ಯ

Sandalwood Drugs Case: ನಟಿ ಸಂಜನಾ ಗಲ್ರಾನಿ, ಶಿವ ಪ್ರಕಾಶ್ ಚಿಪ್ಪಿಗೆ ಬಿಗ್ ರಿಲೀಫ್, FIR ರದ್ದತಿಗೆ ಕೋರ್ಟ್ ಆದೇಶ!

ನಟಿ ಸಂಜನಾ ಗಲ್ರಾನಿ ಹಾಗೂ ನಿರ್ಮಾಪಕ ಶಿವಪ್ರಕಾಶ್ ಚಿಪ್ಪಿ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿ ಹೈಕೋರ್ಟ್ ಅದೇಶ ನೀಡಿದೆ.

ಕಲಾವಿದರಿಗೆ ಸೋಷಿಯಲ್ ಮೀಡಿಯಾ ಪ್ರೆಸೆನ್ಸ್ ಅನಿವಾರ್ಯ, ಆದರೆ ಅದೇ ಎಲ್ಲವೂ ಅಲ್ಲ: ನಿಕ್ಕಿ ಗಲ್ರಾನಿ 
ಸಿನಿಮಾ ಸುದ್ದಿ

ಕಲಾವಿದರಿಗೆ ಸೋಷಿಯಲ್ ಮೀಡಿಯಾ ಪ್ರೆಸೆನ್ಸ್ ಅನಿವಾರ್ಯ, ಆದರೆ ಅದೇ ಎಲ್ಲವೂ ಅಲ್ಲ: ನಿಕ್ಕಿ ಗಲ್ರಾನಿ 

ವರ್ಷಕ್ಕೆ ಎರಡೇ ಸಿನಿಮಾಗಳಲ್ಲಿ ನಟಿಸಿದರೂ ಅದು ಒಳ್ಳೆಯದಾಗಿದ್ದರೆ ಸಾಕು ಎನ್ನುವ ಪಾಠವನ್ನು ನಿಕ್ಕಿ ಚಿತ್ರರಂಗದಿಂದ ಕಲಿತಿದ್ದಾರೆ.

ನಟಿ ಸಂಜನಾ ಗಲ್ರಾಣಿಗೆ ವಂಚನೆ: ಆಪ್ತ ಸ್ನೇಹಿತ ರಾಹುಲ್ ಥೋನ್ಸೆ ಸೇರಿ ಮೂವರ ವಿರುದ್ಧ ಎಫ್ ಐಆರ್ ದಾಖಲು
ಸಿನಿಮಾ ಸುದ್ದಿ

ನಟಿ ಸಂಜನಾ ಗಲ್ರಾಣಿಗೆ ವಂಚನೆ: ಆಪ್ತ ಸ್ನೇಹಿತ ರಾಹುಲ್ ಥೋನ್ಸೆ ಸೇರಿ ಮೂವರ ವಿರುದ್ಧ ಎಫ್ ಐಆರ್ ದಾಖಲು

ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾಣಿ ಮತ್ತೆ ಸುದ್ದಿಯಲ್ಲಿದ್ದಾರೆ. ಸಂಜನಾ ಗಲ್ರಾಣಿಗೆ ಸ್ನೇಹಿತನಿಂದಲೇ ವಂಚನೆಯಾಗಿದ್ದು ಆಪ್ತ ಸ್ನೇಹಿತ ರಾಹುಲ್ ಥೋನ್ಸೆ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಕ್ಯಾಬ್​​ ಚಾಲಕ ಎಸಿ ಆನ್​ ಮಾಡಿಲ್ಲ ಅಂತ ನಟಿ ಸಂಜನಾ ಕಿರಿಕ್
ಸಿನಿಮಾ ಸುದ್ದಿ

ಕ್ಯಾಬ್​​ ಚಾಲಕ ಎಸಿ ಆನ್​ ಮಾಡಿಲ್ಲ ಅಂತ ನಟಿ ಸಂಜನಾ ಕಿರಿಕ್

ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಮತ್ತೊಂದು ಕಿರಿಕ್ ಮಾಡಿಕೊಂಡಿದ್ದು, ಓಲಾದಲ್ಲಿ ತೆರಳುತ್ತಿದ್ದಾಗ ಕ್ಯಾಬ್‌ನಲ್ಲಿ ಎಸಿ ಆನ್​ ಮಾಡಿಲ್ಲ ಎಂದು ಟ್ವೀಟ್​ ಮಾಡಿ ಆರೋಪಿಸಿದ್ದಾರೆ.

ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಡ್ರಗ್ಸ್ ಸೇವನೆ ದೃಢ: ಕನ್ನಡಪ್ರಭ ಸುದ್ದಿ ಮುಖ್ಯಾಂಶಗಳು 24-08-2021
ಸುದ್ದಿ

ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಡ್ರಗ್ಸ್ ಸೇವನೆ ದೃಢ: ಕನ್ನಡಪ್ರಭ ಸುದ್ದಿ ಮುಖ್ಯಾಂಶಗಳು 24-08-2021

ಮಾದಕ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಡ್ರಗ್ಸ್ ಸೇವನೆ ಮಾಡಿರುವುದು ಎಫ್‌ಎಸ್‌ಎಲ್ ವರದಿಯಲ್ಲಿ ಖಚಿತವಾಗಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ಪೊಲೀಸರ ಕೈ ಸೇರಿದ ಎಫ್ ಎಸ್ ಎಲ್ ವರದಿಯಲ್ಲಿ 'ಪಾಸಿಟಿವ್ ರಿಪೋರ್ಟ್'!
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ಪೊಲೀಸರ ಕೈ ಸೇರಿದ ಎಫ್ ಎಸ್ ಎಲ್ ವರದಿಯಲ್ಲಿ 'ಪಾಸಿಟಿವ್ ರಿಪೋರ್ಟ್'!

ಸ್ಯಾಂಡಲ್ ವುಡ್ ನಟಿಮಣಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಅವರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೊಸ ಟ್ವಿಸ್ಟ್ ದೊರೆತಿದ್ದು, ನಟಿಯರು ಮಾದಕ ವಸ್ತು ತೆಗೆದುಕೊಂಡಿರುವುದು ಸಾಬೀತಾಗಿದೆ ಎಂಬ ಅಂಶ ಎಫ್ ಎಸ್ ಎಲ್ ವರದಿಯಿಂದ ತಿಳಿದುಬಂದಿದೆ ಎನ್ನಲಾಗಿದೆ.