Sanjana Galrani

ಕ್ಲಬ್ ನಲ್ಲಿ ಹಲ್ಲೆ ಪ್ರಕರಣ ಸಂಬಂಧ ನಟಿ ಸಂಜನಾ ಗಲ್ರಾನಿ ವಿರುದ್ಧ ಎಫ್‍ಐಆರ್ ದಾಖಲು!
ಡ್ರಗ್ ಪ್ರಕರಣದಲ್ಲಿ ಸಿಲುಕಿ ಜಾಮೀನಿನ ಮೇಲೆ ಹೊರಬಂದಿರುವ ನಟಿ ಸಂಜನಾ ಗಲ್ರಾನಿ ವಿರುದ್ಧ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದ ಎಫ್ ಐಆರ್ ದಾಖಲಾಗಿದೆ.

ವಿಶ್ರಾಂತಿ ಮೊರೆ ಹೋದ ನಟಿ ಸಂಜನಾ ಗಲ್ರಾನಿ
ಮಾದಕ ವಸ್ತು ದಂಧೆ ಪ್ರಕರಣದಲ್ಲಿ ಡ್ರಗ್ಸ್ ಜಾಲ ಪ್ರಕರಣದಲ್ಲಿ ಮೂರು ತಿಂಗಳು ಜೈಲಿನಲ್ಲಿದ್ದು, ಬಳಿಕ ಜಾಮೀನಿನ ಮೇಲೆ ಇತ್ತೀಚೆಗೆ ಬಿಡುಗಡೆ ಹೊಂದಿರುವ ನಟಿ ಸಂಜನಾ ಗಲ್ರಾನಿ ಯಲಹಂಕ ಬಳಿಯ ರೆಸಾರ್ಟ್ ವೊಂದರಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಡ್ರಗ್ಸ್ ಪ್ರಕರಣ: ರಾಗಿಣಿ, ಸಂಜನಾಗೆ ಜಾಮೀನು ನಿರಾಕರಿಸಿದ ಹೈಕೋರ್ಟ್, ನಟಿಯರಿಗೆ ಜೈಲೇ ಗತಿ
ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ಮಂಗಳವಾರ ತಿರಸ್ಕರಿಸಿದೆ.

ಸ್ಯಾಂಡಲ್ ವುಡ್ ನಟಿಯರ ಡ್ರಗ್ ಕೇಸು ವಿಚಾರಣೆ ಮಾಡುವ ನ್ಯಾಯಾಧೀಶರಿಗೇ ಬಂತು ಬೆದರಿಕೆ ಪತ್ರ!
ಡ್ರಗ್ ಕೇಸಿನಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಜೈಲಿನಲ್ಲಿರುವ ಇಬ್ಬರು ಸ್ಯಾಂಡಲ್ ವುಡ್ ನಟಿಯರನ್ನು ಕೂಡಲೇ ಬಿಡುಗಡೆ ಮಾಡಿ, ಇಲ್ಲದಿದ್ದರೆ ಬಾಂಬ್ ಸ್ಫೋಟಿಸುತ್ತೇವೆ ಎಂಬ ಬೆದರಿಕೆ ಪತ್ರ ಬಂದು ನಿನ್ನೆ ಅಪರಾಹ್ನ ಕೆಲ ಕಾಲ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.

ಡ್ರಗ್ಸ್ ಪ್ರಕರಣ: ನಟಿ ರಾಗಿಣಿ, ಸಂಜನಾ ನ್ಯಾಯಾಂಗ ಬಂಧನ ವಿಸ್ತರಣೆ
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿಯವರ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆಯಾಗಿದೆ.

ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ನಟಿ ರಾಗಿಣಿ, ಸಂಜನಾಗೆ ಜೈಲೇ ಗತಿ!
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ನಂಟಿನ ಆರೋಪ ಪ್ರಕರಣಕ್ಕೆ ಸಂಬಂಧಿಸಿ, ಎನ್ ಡಿಪಿಎಸ್ ವಿಶೇಷ ನ್ಯಾಯಾಲಯವು ನಟಿಯರಾದ ರಾಗಿಣಿ ಮತ್ತು ಸಂಜನಾರ ಜಾಮೀನು ಅರ್ಜಿ ವಜಾಗೊಳಿಸಿದೆ. ಹೀಗಾಗಿ ನಟಿಯರಿಬ್ಬರಿಗೂ ಮತ್ತಷ್ಟು ದಿನ ಜೈಲೇ ಗತಿಯಾಗಿದೆ.

ಡ್ರಗ್ ಕೇಸು: ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಮಾದಕ ವಸ್ತು ಸೇವನೆ ಮತ್ತು ಸಂಗ್ರಹ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾಣಿಯವರ ಜಾಮೀನು ಅರ್ಜಿ ಭವಿಷ್ಯ ಇಂದು ನಿರ್ಧಾರವಾಗಲಿದೆ.

ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ರಾಗಿಣಿ, ಸಂಜನಾಗೆ ಇನ್ನೆರಡು ದಿನ ಜೈಲೇ ಗತಿ
ಸ್ಯಾಂಡಲ್ ವುಡ್ ನಲ್ಲಿ ನಶೆಯ ಜಾಲಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿಗೆ ಇನ್ನೂ ಎರಡು ದಿನ ಜೈಲೇ ಗತಿಯಾಗಿದೆ.

ಡ್ರಗ್ಸ್ ಪ್ರಕರಣ: ಸಂಜನಾ ಗಲ್ರಾನಿ ಜಾಮೀನು ಅರ್ಜಿ ಸೆ.19ಕ್ಕೆ ಮುಂದೂಡಿಕೆ
ಡ್ರಗ್ ಮಾಫಿಯಾ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಬಾಲಿವುಡ್ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿಯನ್ನು ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯ ಶನಿವಾರಕ್ಕೆ ಮುಂದೂಡಿದೆ.

