ಶಿವಸೇನೆ-ಯುಬಿಟಿ ನಾಯಕ ಮತ್ತು ಮಾಜಿ ಕಾರ್ಪೊರೇಟರ್ ಸಂಜಯ್ ಅಗಲ್ದಾರೆ ಅವರು ಮಂಗಳವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆಯಾದರು.