Sanjay Bangar

ಧೋನಿ ಸಿಎಸ್ ಕೆ ನಾಯಕತ್ವ ತ್ಯಜಿಸುವ ಸಾಧ್ಯತೆ ಇದೆ: ಸಂಜಯ್ ಬಂಗಾರ್
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಿದ್ದ ಮಹೇಂದ್ರ ಸಿಂಗ್ ಧೋನಿ ಅವರು 2021ರ ಆವೃತ್ತಿಯಲ್ಲಿ ತಮ್ಮ ನಾಯಕತ್ವವನ್ನು ಬೇರೆ ಆಟಗಾರನಿಗೆ ನೀಡಲಿದ್ದಾರೆಂದು ಭಾರತ ತಂಡದ ಮಾಜಿ ಬ್ಯಾಟಿಂಗ್ ಕೋಚ್ ಸಂಜಯ್ ಬಾಂಗರ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಬದಲಿಗೆ ವಿಕ್ರಮ್ ರಾಥೋಡ್ ಆಯ್ಕೆ ಸಾಧ್ಯತೆ
ಮುಂಬೈಯ ಬಿಸಿಸಿಐ ಕೇಂದ್ರ ಕಚೇರಿಯಲ್ಲಿ ಟೀಂ ಇಂಡಿಯಾದ ಸಹಾಯಕ ಸಿಬ್ಬಂದಿ ಆಯ್ಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು, ಗುರುವಾರದವರೆಗೂ ಮುಂದುವರೆಯಲಿದೆ.

ವಿಶ್ವಕಪ್ ಸೆಮಿಫೈನಲ್‌ನಲ್ಲಿ ಎಂಎಸ್ ಧೋನಿ ನಂ.7ರಲ್ಲಿ ಆಡಿದ್ದೇಕೆ? ಬಂಗಾರ್ ಬಿಚ್ಚಿಟ್ಟ ಸತ್ಯವೇನು?
ಕಳೆದ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ನ್ಯೂಜಿಲ್ಯಾಂಡ್ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದಿದ್ದು ಪಂದ್ಯ ಸೋಲಿಗೆ ಎಂಎಸ್ ಧೋನಿ ನಂಬರ್...

ಜಡೇಜಾರನ್ನು ಹೆಚ್ಚುವರಿ ಆಯ್ಕೆಯಾಗಿ ಪರಿಗಣಿಸಲಾಗಿದೆ: ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್
ಟೀಂ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾರನ್ನು ತಂಡದ ಹೆಚ್ಚುವರಿ ಆಯ್ಕೆಯಾಗಿ ಪರಿಗಣಿಸಲಾಗಿದೆ ಎಂದು ತಂಡದ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಹೇಳಿದ್ದಾರೆ.

'ಬಾಲ್ ತಗೊಳ್ಳಿ, ಇಲ್ಲ.. ನಿವೃತ್ತಿ ಅಂತ ಬೊಬ್ಬೆ ಇಡ್ತಾರೆ': ಎಂಎಸ್ ಧೋನಿ
ಆಸ್ಚ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಗೆದ್ದು, ಆಸಿಸ್ ನೆಲದಲ್ಲಿ ಐತಿಹಾಸಿಕ ಸರಣಿ ಜಯ ಗಳಿಸಿದೆ. ಆದರೆ ಧೋನಿ ಕುರಿತ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ.

ರಿಷಬ್ ಪಂತ್ ಕೇವಲ ಅಬ್ಬರದ ಬ್ಯಾಟಿಂಗ್ ಮಾಡಿದರೆ ಸಾಲದು: ಸಂಜಯ್ ಬಂಗಾರ್
ಬಿಸಿ ರಕ್ತದ ಆಟಗಾರ ರಿಷಬ್ ಪಂತ್ ಕೇವಲ ಅಬ್ಬರದ ಬ್ಯಾಟಿಂಗ್ ಮಾಡಿದರೆ ಸಾಲದು? ಕಠಿಣ ಪರಿಸ್ಥಿತಿಯಲ್ಲಿ ಯುದ್ಧತಂತ್ರವನ್ನೂ ಅನುಸರಿಸಬೇಕು ಎಂದು ಟೀಂ...

ರವಿಶಾಸ್ತ್ರಿಗೆ ಮಣಿದು ಭರತ್ ಅರುಣ್‌ರನ್ನು ಭಾರತದ ಬೌಲಿಂಗ್ ಕೋಚ್ ಮಾಡಿದ ಬಿಸಿಸಿಐ
ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಆಯ್ಕೆಗೊಂಡಿರುವ ರವಿಶಾಸ್ತ್ರಿಗೆ ಮಣಿಸಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಭರತ್ ಅರುಣ್‌ರನ್ನು...

ಟೀಂ ಇಂಡಿಯಾ ಬ್ಯಾಟಿಂಗ್ ಕೋಚ್ ಆಗಿ ಸಂಜಯ್ ಬಂಗಾರ್ ಆಯ್ಕೆ
ಟೀಂ ಇಂಡಿಯಾ ಪ್ರಧಾನ ಕೋಚ್ ಅನಿಲ್ ಕುಂಬ್ಳೆ ಆಯ್ಕೆ ಬಳಿಕ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸಹಾಯಕ ಕೋಚ್ ಗಳನ್ನು ನೇಮಕ ಮಾಡಿದ್ದು, ಬ್ಯಾಟಿಂಗ್ ಕೋಚ್ ಆಗಿ ಸಂಜಯ್ ಬಂಗಾರ್ ಮತ್ತು ಫೀಲ್ಡಿಂಗ್ ಕೋಚ್ ಆಗಿ ಅಭಯ್ ಶರ್ಮಾರನ್ನು ನೇಮಕ ಮಾಡಲಾಗಿದೆ...

