Sanjay Dutt

KD ಚಿತ್ರ ವಿವಾದ: 'ಅನುವಾದ ಮಾತ್ರ ನನ್ನದು.. ಹಾಡು ಪ್ರೇಮ್ ಅವರದ್ದು.. ಇದೊಂದರಿಂದ ಅವಮಾನವಾಗುತ್ತಿದೆ'; ಗೀತ ರಚನೆಕಾರ ಶಾಕಿಂಗ್ ಹೇಳಿಕೆ
ಈ ಹಾಡನ್ನು ಬರೆದಿರುವ ನಿರ್ದೇಶಕ ಪ್ರೇಮ್.. ಕನ್ನಡಕ್ಕೆ ಅವರು ಬರೆದ ಸಾಹಿತ್ಯವನ್ನೇ ಇತರೆ ಭಾಷೆಗಳಿಗೆ ಅನುವಾದ ಮಾಡಲಾಗಿದೆ ಎಂದು ಚಿತ್ರತಂಡ ಹೇಳಿದೆ.

KD ಚಿತ್ರಕ್ಕೆ ಆರಂಭದಲ್ಲೇ ವಿಘ್ನ: ಹಾಡಿಗೆ ನಿರ್ಬಂಧ, ಚಲನಚಿತ್ರ ವಾಣಿಜ್ಯ ಮಂಡಳಿಗೆ ಮಹಿಳಾ ಆಯೋಗ ಪತ್ರ; ಆಗಿದ್ದೇನು?
‘ಕೆಡಿ’ ಸಿನಿಮಾದ ವಿವಾದಾತ್ಮಕ ಹಾಡಿನ ಹಿಂದಿ ವರ್ಷನ್ ಅನ್ನು ಡಿಲೀಟ್ ಮಾಡಲಾಗಿದ್ದು, ಅಶ್ಲೀಲ ಸಾಹಿತ್ಯದ ಕಾರಣಕ್ಕೆ ದೇಶಾದ್ಯಂತ ಈ ಹಾಡಿಗೆ ಜನರಿಂದ ಭಾರಿ ಟೀಕೆ ವ್ಯಕ್ತವಾಗಿದೆ.

ದಿ ಭೂತನಿ ಚಿತ್ರದ ಟ್ರೈಲರ್

ಘುಡಚಡಿ ಚಿತ್ರದ ಟ್ರೈಲರ್

ಕೆ.ಡಿ ನಿರ್ದೇಶಕ ಪ್ರೇಮ್ ಜೊತೆ ಚಾಮುಂಡೇಶ್ವರಿ ದೇವಾಲಯಕ್ಕೆ ಬಾಲಿವುಡ್ ನಟ ಸಂಜಯ್ ದತ್ ಭೇಟಿ!
ಬಾಲಿವುಡ್ ಖ್ಯಾತ ನಟ ಸಂಜಯ್ ದತ್ ಮೈಸೂರಿನಲ್ಲಿ ಬೀಡು ಬಿಟ್ಟಿದ್ದಾರೆ. ‘ಕೆಡಿ’ ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಅವರು ಮೈಸೂರಿನ ಶಕ್ತಿದೇವತೆ ಚಾಮುಂಡೇಶ್ವರಿ ದೇವಸ್ಥಾನ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

'ಕೆಡಿ' ಕನ್ನಡ ಸಿನಿಮಾ ಶೂಟಿಂಗ್ ವೇಳೆ ಗಾಯಗೊಂಡಿಲ್ಲ: ಸಂಜಯ್ ದತ್
ಬೆಂಗಳೂರಿನಲ್ಲಿ ಕೆಡಿ ಕನ್ನಡ ಚಿತ್ರದ ಚಿತ್ರೀಕರಣದ ವೇಳೆ ನನಗೆ ಯಾವುದೇ ಗಾಯಗಳಾಗಿಲ್ಲ ಎಂದು ಬಾಲಿವುಡ್ ನಟ ಸಂಜಯ್ ದತ್ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಬುಧವಾರ ಟ್ವಿಟರ್ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಕನ್ನಡದ 'ಕೆಡಿ' ಸಿನಿಮಾ ಶೂಟಿಂಗ್ ವೇಳೆ ಅವಘಡ; ಬಾಲಿವುಡ್ ನಟ ಸಂಜಯ್ ದತ್‌ಗೆ ಗಾಯ
ಸದ್ಯ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕನ್ನಡದ ಪ್ಯಾನ್-ಇಂಡಿಯಾ ಸಿನಿಮಾ 'ಕೆಡಿ' ಚಿತ್ರೀಕರಣ ನಡೆಸುತ್ತಿದ್ದು, ಬಾಲಿವುಡ್ ಸೂಪರ್‌ಸ್ಟಾರ್ ಸಂಜಯ್ ದತ್ ಅವರು ಬಾಂಬ್ ಸ್ಫೋಟದ ಸರಣಿಯ ಚಿತ್ರೀಕರಣದ ವೇಳೆ ಗಾಯಗೊಂಡಿದ್ದಾರೆ ಎಂದು ಮೂಲಗಳು ಬುಧವಾರ ತಿಳಿಸಿವೆ.

ಪ್ರೇಮ್-ಧ್ರುವ ಸರ್ಜಾ ಕಾಂಬಿನೇಷನ್ ನ 'ಕೆಡಿ' ಸೆಟ್ ಗೆ ಸಂಜಯ್ ದತ್ ಎಂಟ್ರಿ!
ಜೋಗಿ ಪ್ರೇಮ್ ನಿರ್ದೇಶನ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಸಿನಿಮಾ 'ಕೆಡಿ' ಚಂದನವನದಲ್ಲಿ ಜನಪ್ರಿಯತೆ ಗಳಿಸುತ್ತಿದೆ. ಇದೀಗ 'ಕೆಡಿ' ಅಡ್ಡಕ್ಕೆ ಬಾಲಿವುಡ್ ಸೂಪರ್ ಸ್ಟಾರ್ ಸಂಜಯ್ ದತ್ ಬಂದಿದ್ದಾರೆ.

ನನ್ನ ತಾಯಿ, ಪತ್ನಿ ಕ್ಯಾನ್ಸರ್ ಗೆ ಬಲಿ; ಒಂದು ವೇಳೆ ಸಾಯುವ ಪರಿಸ್ಥಿತಿ ಬಂದರೆ ಸಾಯುತ್ತೇನೆ, ಆದರೆ...: ಸಂಜಯ್ ದತ್
2020 ರಲ್ಲಿ ಶಂಶೇರಾ ಚಿತ್ರದ ಶೂಟಿಂಗ್ ವೇಳೆ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಗೊತ್ತಾಯಿತು. ಆದರೆ ಕ್ಯಾನ್ಸರ್ ಇರುವುದು ಗೊತ್ತಾಗುವ ವೇಳೆಗೆ ಸಂಜಯ್ ದತ್ ಕುಟುಂಬಸ್ಥರು ಯಾರೂ ಇರಲಿಲ್ಲ.

