Sanjay Gandhi

Sanjay Gandhi ಕಾರಣದಿಂದ ಸಂತಾನಹರಣ ಶಸ್ತ್ರಚಿಕಿತ್ಸೆ ಗುರಿ ತಲುಪಲು ಉತ್ತರ ಭಾರತದ ಮುಖ್ಯಮಂತ್ರಿಗಳು ಅತಿರೇಕ ತೋರಿದರು: ಕರಣ್ ಸಿಂಗ್
1973ರಿಂದ 1977ರವರೆಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಯೋಜನೆ ಸಚಿವರಾಗಿದ್ದ ಕರಣ್ ಸಿಂಗ್, ಆ ಸಮಯದಲ್ಲಿ ಸರ್ಕಾರದ ಸಂತಾನಹರಣ ಶಸ್ತ್ರಚಿಕಿತ್ಸೆಗಾಗಿ ಬಹಳ ಯುಕ್ತಿಯುಕ್ತ ಗುರಿಗಳನ್ನು ನಾನು ನಿಗದಿ ಮಾಡಿದ್ದೆ, ಆದರೆ ಸಂಜಯ್ ಗಾಂಧಿ ಬಲವಂತದ ಶಸ್ತ್ರಚಿಕತ್ಸೆ ಹೆಚ್ಚಿಸಿದರು ಎಂದು ಹೇಳಿದರು.

ರೌಡಿಸಂ ಕಾಂಗ್ರೆಸ್ ಶಕ್ತಿ; ಕುಖ್ಯಾತ ರೌಡಿ ಜಯರಾಜ್ ಬೆಳೆಸಿದವರು ಸಂಜಯ್ ಗಾಂಧಿ: ಬಿಜೆಪಿ ಆರೋಪ
ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಣ ನಾನಾ ಕಾರಣಗಳಿಂದ ವಾಗ್ಯುದ್ಧ ಪ್ರತಿದಿನ ಮುಂದುವರೆದಿದೆ.

ಸಂಜಯ್ ಗಾಂಧಿ ರೂಪಿಸಿದ್ದ ಕುಟುಂಬ ಯೋಜನೆ ಕಾರ್ಯಕ್ರಮದಿಂದ ಆಕ್ರೋಶ, ಸೋಲು ಉಂಟಾಯಿತು: ಕಾಂಗ್ರೆಸ್ ಸಂಸದ
ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸಂಜಯ್ ಗಾಂಧಿ ಉತ್ತೇಜಿಸಿದ್ದ ಕುಟುಂಬ ಯೋಜನೆಯ ಕಾರ್ಯಕ್ರಮದಿಂದ ಸಾರ್ವಜನಿಕರಲ್ಲಿ ಆಕ್ರೋಶ ಉಂಟಾಗಿ, ಚುನಾವಣೆಯಲ್ಲಿ ಪಕ್ಷಕ್ಕೆ ಮುಳುವಾಯಿತು

ಇಂದು ಸರ್ಕಾರ್ ಟ್ರೇಲರ್ ವಿರುದ್ಧ ಸಂಜಯ್ ಗಾಂಧಿ ಪುತ್ರಿ ಆಕ್ರೋಶ
ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರ ಕಿರಿಯ ಪುತ್ರ ಸಂಜಯ್ ಗಾಂಧಿ ಅವರ ಮಗಳು ಎಂದು ಹೇಳಿಕೊಂಡಿರುವ ಮಹಿಳೆಯೊಬ್ಬರು, ‘ಇಂದು ಸರ್ಕಾರ್’ ...

ಶೀಘ್ರವೇ ಸಂಜಯ್ ಗಾಂಧಿ ಜೀವನ ಚರಿತ್ರೆ ಆಧಾರಿತ ಚಿತ್ರ ನಿರ್ಮಾಣ: ಹನ್ಸಲ್ ಮೆಹ್ತಾ
ರಾಜಕಾರಣಿ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುತ್ರ ಸಂಜಯ ಗಾಂಧಿ ಅವರ ಜೀವನ ಚರಿತ್ರೆ ಆಧಾರಿತ ...

ತುರ್ತು ಪರಿಸ್ಥಿತಿ: ಸಂಜಯ್ ಗಾಂಧಿ ಓಲೈಕೆಗಾಗಿ ಸಿಎಂಗಳಿಂದ ಬೃಹತ್ ಸಂತಾನಹರಣ ಚಿಕಿತ್ಸೆ
ಸಂಜಯ್ ಗಾಂಧಿ ಅವರೊಂದಿಗೆ ಉತ್ತಮ ಸಂಬಂಧ ಹೊಂದಲು ಅಂದಿನ ಮುಖ್ಯಮಂತ್ರಿಗಳು ತಮ್ಮ ರಾಜ್ಯದಲ್ಲಿ ಅತಿ ಹೆಚ್ಚು ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಿಸಲು ಆದೇಶ ನೀಡುತ್ತಿದ್ದರು ಎಂಬ ಅಂಶ ಬಯಲಾಗಿದೆ.

