ಪಕ್ಷದ ಕಾರ್ಯಕರ್ತರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ,’ ಎಂದು ಹೇಳಿರುವ ಮಹಾರಾಷ್ಟ್ರ ಪರಭಾನಿ ಕ್ಷೇತ್ರದ ಶಿವಸೇನೆ ಸಂಸದ ಸಂಜಯ್ ಜಾಧವ್ ಸಂಸತ್ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ.