Sanjay Leela Bhansali

ಪದ್ಮಾವತಿ ಬಿಡುಗಡೆಯಾದರೆ ಅಗ್ನಿ ಪ್ರವೇಶ ಮಾಡುವುದಾಗಿ ಮಹಿಳೆಯ ಬೆದರಿಕೆ
ಪದ್ಮಾವತ್ ಹೆಸರಿನಲ್ಲಿ ಬಿಡುಗಡೆಗೆ ತಯಾರಾಗಿರುವ ಪದ್ಮಾವತಿ ಚಿತ್ರದ ಬಿಡುಗಡೆಗೆ ಮತ್ತೊಂದು ಸಮಸ್ಯೆ ಎದುರಾಗಿದ್ದು, ಚಿತ್ರ ಬಿಡುಗಡೆ ಆಗಿದ್ದೇ ಆದಲ್ಲಿ ಅಗ್ನಿ ಪ್ರವೇಶ ಮಾಡುವುದಾಗಿ ಮಹಿಳೆಯೊಬ್ಬರು ಬೆದರಿಕೆ

ವಿವಾದಿತ ಪದ್ಮಾವತಿ ಚಿತ್ರದ ಶೀರ್ಷಿಕೆ 'ಪದ್ಮಾವತ್' ಅಧಿಕೃತವಾಗಿ ಮರುನಾಮಕರಣ!
ಬಾಲಿವುಡ್ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನ ವಿವಾದಿತ ಪದ್ಮಾವತಿ ಚಿತ್ರಕ್ಕೆ ಪದ್ಮಾವತ್ ಎಂದು ಅಧಿಕೃತ ಮರುನಾಮಕರಣ ಮಾಡಲಾಗಿದೆ...

ವಿವಾದಗಳ ಬಳಿಕ ಅಂತಿಮವಾಗಿ 'ಪದ್ಮಾವತ್' ಬಿಡುಗಡೆ ದಿನಾಂಕ ಪ್ರಕಟ
ಕರ್ಣಿಸೇನಾ, ರಾಜಪೂತ ರಾಜವಂಶಸ್ಥರ ಪ್ರತಿಭಟನೆ, ವಿರೋಧದ ಹೊರತಾಗಿಯೂ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ನಟಿ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತ್ ಚಿತ್ರದ ಬಿಡುಗಡೆ ದಿನಾಂಕ ಪ್ರಕಟವಾಗಿದೆ.

ವಿವಾದಿತ ಪದ್ಮಾವತಿಗೆ ಸಿಕ್ತು ಷರತ್ತುಬದ್ಧ ಯು/ಎ ಸರ್ಟಿಫಿಕೇಟ್
ತೀವ್ರ ವಿವಾದಕ್ಕೆ ಗುರಿಯಾಗಿದ್ದ ಬಾಲಿವುಡ್ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನರದ ಪದ್ಮಾವತಿ ಚಿತ್ರಕ್ಕೆ ಕೊನೆಗೂ ಸೆನ್ಸಾರ್ ಬೋರ್ಡ್ ಷರತ್ತಿನ ಮೇಲೆ...

ಪದ್ಮಾವತಿ ಚಿತ್ರ ಪ್ರದರ್ಶಿಸುವ ಚಿತ್ರಮಂದಿರಗಳನ್ನು ಧ್ವಂಸ ಮಾಡುತ್ತೇವೆ: ಕರ್ಣಿ ಸೇನೆ ಬೆದರಿಕೆ
ವಿವಾದಿತ ಪದ್ಮಾವತಿ ಚಿತ್ರಕ್ಕೆ ಕೊನೆಗೂ ಕೆಲ ಷರತ್ತುಗಳ ಮೇಲೆ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿದ್ದು ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಿದೆ...

'ಪದ್ಮಾವತಿ' ಬಗ್ಗೆ ಸೆನ್ಸಾರ್ ಮಂಡಳಿ ನಿರ್ಧರಿಸಲಿ: ಸಂಸತ್ ಸಮಿತಿ ಸಭೆಯಲ್ಲಿ ಅಡ್ವಾಣಿ ಅಭಿಪ್ರಾಯ
ಸಾಕಷ್ಟು ವಿವಾದಕ್ಕೀಡಾಗಿದ್ದ 'ಪದ್ಮಾವತಿ' ಚಿತ್ರಕ್ಕೆ ಬಿಜೆಪಿ ಹಿರಿಯ ಮುಖಂಡ ಅಡ್ವಾಣಿ ಬೆಂಬಲ ಸೂಚಿಸಿದ್ದಾರೆ.

ಪದ್ಮಾವತಿ ವಿವಾದಕ್ಕೆ ವದಂತಿಗಳು ಕಾರಣ; ಸತ್ಯಾಂಶ ತಿರುಚಿಲ್ಲ: ಸಂಸತ್ ಸಮಿತಿಗೆ ಭನ್ಸಾಲಿ ಹೇಳಿಕೆ
"ಪದ್ಮಾವತಿ" ಚಿತ್ರದ ಕುರಿತ ತೀವ್ರ ವಿವಾದದ ಹಿನ್ನೆಲೆಯಲ್ಲಿ ನಿರ್ದೇಶಕ ಸಂಜಯ್ ಲೀಲಾ ಭನ್ಸಾಲಿ ಸಂಸತ್ ಸಮಿತಿಯ ಮುಂದೆ ಹಾಜರಾದರು.

ಪದ್ಮಾವತಿ ವಿವಾದ: ಬನ್ಸಾಲಿ, ಮಾಹಿತಿ ಮತ್ತು ಪ್ರಸಾರ, ಸಿಬಿಎಫ್‌ಸಿಗೆ ಸಂಸತ್ ಸಮಿತಿ ಸಮನ್ಸ್
ತೀವ್ರ ವಿವಾದಕ್ಕೆ ಗುರಿಯಾಗಿರುವ ಪದ್ಮಾವತಿ ಚಿತ್ರಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ, ಮಾಹಿತಿ ಮತ್ತು ಪ್ರಸಾರ ಸಚಿವಾಲಯ...

ಬ್ರಿಟನ್ ನಲ್ಲಿ 'ಪದ್ಮಾವತಿ' ಬಿಡುಗಡೆಗೆ ಬ್ರಿಟಿಷ್ ಸೆನ್ಸಾರ್ ಮಂಡಳಿ ಅಸ್ತು
'ಪದ್ಮಾವತಿ' ಚಿತ್ರ ವಿವಾದದಿಂದಾಗಿ ಭಾರತದಲ್ಲಿ ಚಲನಚಿತ್ರದ ಬಿಡುಗಡೆ ಮುಂದೂಡಿದ್ದರೂ, ಬ್ರಿಟಿಷ್ ಬೋರ್ಡ್ ಆಫ್ ಫಿಲ್ಮ್ ಕ್ಲಾಸಿಫಿಕೇಷನ್ (ಬಿಬಿಎಫ್ ಸಿ) ಬ್ರಿಟನ್ ನಲ್ಲಿ ಚಿತ್ರ ಬಿಡುಗಡೆಗೆ ಅನುಮತಿ ನೀಡಿದೆ.

