Sanjay Manjrekar

Ind vs Eng, 1st ODI: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳುತ್ತಾರೆ ಎಂದ ಮಾಜಿ ಕ್ರಿಕೆಟಿಗ!
ರೋಹಿತ್ ಶರ್ಮಾ ಅವರು 2023ರ ಏಕದಿನ ವಿಶ್ವಕಪ್‌ನಲ್ಲಿ ಆಡಿದಂತೆ ಆಡುತ್ತಾರೆಯೇ ಎಂಬುದು ಒಂದೇ ಒಂದು ಕುತೂಹಲಕಾರಿ ಸಂಗತಿಯಾಗಿದೆ.

AB de Villiers ಆರ್‌ಸಿಬಿ ಪ್ರಾಂಚೈಸಿಗಾಗಿ ಆಡಿದ್ದು ತಪ್ಪಾಯ್ತು; ಬೇರೆ ತಂಡಕ್ಕಾಗಿ ಆಡಬೇಕಿತ್ತು!
ಇದೀಗ ಭಾರತದ ಮಾಜಿ ಬ್ಯಾಟರ್ ಸಂಜಯ್ ಮಂಜ್ರೇಕರ್ ಡಿವಿಲಿಯರ್ಸ್ ವೃತ್ತಿಜೀವನದ ಬಗ್ಗೆ ಹೇಳಿಕೆ ನೀಡಿದ್ದಾರೆ.

Video: ಜೈಸ್ವಾಲ್ ರನೌಟ್ ಗೆ Virat Kohli ಕಾರಣ...; ಲೈವ್ ಡಿಬೇಟ್ ನಲ್ಲೇ ಸಂಜಯ್ ಮಂಜ್ರೇಕರ್, ಇರ್ಫಾನ್ ಪಠಾಣ್ ಜಟಾಪಟಿ!
ಇನ್ನಿಂಗ್ಸ್ ನ 41ನೇ ಓವರ್ ನಲ್ಲಿ ಬೋಲ್ಯಾಂಡ್ ಎಸೆದ ಮೊದಲ ಎಸೆತವನ್ನು ಯಶಸ್ವಿ ಜೈಸ್ವಾಲ್ ಮಿಡ್ ಆನ್ ನತ್ತ ತಳ್ಳಿ ಸಿಂಗಲ್ ಕದಿಯುವ ಸಾಹಸಕ್ಕೆ ಮುಂದಾದರು.

ICC Womens T20 World Cup 2024: ಮತ್ತೆ ವಿವಾದಕ್ಕೆ ಸಿಲುಕಿದ Sanjay Manjrekar
ಶುಕ್ರವಾರ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮಹಿಳಾ ಟಿ 20 ವಿಶ್ವಕಪ್ ಪಂದ್ಯದ ಸಂದರ್ಭದಲ್ಲಿ ಕಾಮೆಂಟರಿ ಮಾಡುವಾಗ, ಸಂಜಯ್ ಮಂಜ್ರೇಕರ್ ನೀಡಿದ್ದ ಹೇಳಿಕೆ ಇದೀಗ ವಿವಾದಕ್ಕೀಡಾಗಿದೆ.

ಜಡೇಜಾರನ್ನು ಹೀಯಾಳಿಸಿದ ಸಂಜಯ್ ಮಾಂಜ್ರೇಕರ್ ವಿರುದ್ಧ ಸಿಡಿದೆದ್ದ ಕ್ರಿಕೆಟ್ ಅಭಿಮಾನಿಗಳು
ಕಳೆದ ವರ್ಷ ನಡೆದ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿ ವೇಳೆ ಟೀಮ್ ಇಂಡಿಯಾ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರನ್ನು ಚೂರು ಪಾರು ಆಟಗಾರ ಎಂದು ಹೀಯಾಳಿಸಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಸಂಜಯ್ ಮಾಂಜ್ರೇಕರ್ ಅವರನ್ನು ಬಿಸಿಸಿಐ ತನ್ನ ಕಾಮೆಂಟರಿ ಪ್ಯಾನಲ್‌ನಿಂದ ಕಿತ್ತೊಗೆದಿತ್ತು.

'ಫಿಟ್ನೆಸ್ ಕುರಿತು ಸ್ಪಷ್ಟತೆಯೇ ಇಲ್ಲ': ರೋಹಿತ್ ಶರ್ಮಾ ಪರ ಸಂಜಯ್ ಮಂಜ್ರೇಕರ್ ಹೇಳಿಕೆ
ಆಸ್ಟ್ರೇಲಿಯಾ ಪ್ರವಾಸದ ಭಾರತ ತಂಡದಿಂದ ಕೈ ಬಿಟ್ಟಿರುವ ರೋಹಿತ್ ಶರ್ಮಾ ಅವರ ಫಿಟ್ನೆಸ್ ಸಮಸ್ಯೆ ಕುರಿತು ಯಾವುದೇ ಸ್ಪಷ್ಟತೆ ಇಲ್ಲವೆಂದು ಭಾರತ ತಂಡದ ಮಾಜಿ ಆಟಗಾರ ಸಂಜಯ್ ಮಾಂಜ್ರೇಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಸ್ಟ್ರೇಲಿಯಾ ಪ್ರವಾಸಕ್ಕೆ ಕೆಎಲ್ ರಾಹುಲ್ ಆಯ್ಕೆ ಪ್ರಶ್ನಿಸಿದ್ದ ಸಂಜಯ್ ಮಂಜ್ರೇಕರ್ ಗೆ ಶ್ರೀಕಾಂತ್ ತಿರುಗೇಟು
ಆಸ್ಟ್ರೇಲಿಯಾದ ವಿರುದ್ಧದ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ಆಯ್ಕೆಯನ್ನು ಪ್ರಶ್ನಿಸಿದ್ದ ಮಾಜಿ ಕ್ರಿಕೆಟಿಗ ಹಾಗೂ ಕಮೆಂಟೇಟರ್ ಸಂಜಯ್ ಮಂಜ್ರೇಕರ್ ಗೆ ಮಾಜಿ ಕ್ರಿಕೆಟಿಗ ಶ್ರೀಕಾಂತ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಕಾಮೆಂಟರಿ ಪ್ಯಾನೆಲ್‍ನಿಂದ ತಮ್ಮ ಹೆಸರು ಕೈಬಿಟ್ಟ ಬಿಸಿಸಿಐ, ಮಂಜ್ರೇಕರ್ ಹೇಳಿದ್ದೇನು?
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಿಸಿಸಿಐ ಇತ್ತೀಚೆಗೆ ತನ್ನ ಕಾಮೆಂಟರಿ ಪ್ಯಾನೆಲ್‍ನಿಂದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಅವರ ಹೆಸರನ್ನು ಕೈ ಬಿಟ್ಟಿತ್ತು, ಇದೀಗ ಬಿಸಿಸಿಐನ ಈ ನಡೆ ಕುರಿತು ಸಂಜಯ್ ಮಂಜ್ರೇಕರ್ ಪ್ರತಿಕ್ರಿಯೆ ನೀಡಿದ್ದಾರೆ.

ಜಡೇಜಾರನ್ನು ಟೀಕಿಸಿದ್ದ ಸಂಜಯ್ ಮಾಂಜ್ರೇಕರ್ ಗೆ ಬಿಸಿಸಿಐನಿಂದ ಗೇಟ್ ಪಾಸ್!
ಅತ್ಯುತ್ತಮ ವಿಶ್ಲೇಷಣಾಕಾರರಾಗಿ ಗುರುತಿಸಿಕೊಂಡಿದ್ದ ಸಂಜಯ್ ಮಾಂಜ್ರೇಕರ್ ರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ದಿಢೀರ್ ಅಂತ ತಂಡದಿಂದ ಕೈಬಿಟ್ಟಿರುವುದು ಅಚ್ಚರಿ ಮೂಡಿಸಿದೆ.

