Sanjay pandey

ಸುಲಿಗೆ, ಕ್ರಿಮಿನಲ್ ಸಂಚು: ಮಹಾರಾಷ್ಟ್ರದ ಮಾಜಿ ಡಿಜಿಪಿ ವಿರುದ್ಧ ಪ್ರಕರಣ ದಾಖಲು!
ಮೇ 2021 ಮತ್ತು ಜೂನ್ 30, 2024 ರ ನಡುವೆ ಆರೋಪಿಗಳಿಂದ ಸಾಕಷ್ಟು ತೊಂದರೆ ಎದುರಿಸಿರುವುದಾಗಿ ಪುನಾಮಿಯಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಫೋನ್ ಟ್ಯಾಪಿಂಗ್: ಮುಂಬಯಿ ಮಾಜಿ ಪೊಲೀಸ್ ಆಯುಕ್ತ ಸಂಜಯ್ ಪಾಂಡೆ ವಿರುದ್ಧ ಎಫ್ಐಆರ್
ಕೇಂದ್ರ ಗೃಹ ಸಚಿವಾಲಯದ ದೂರಿನ ಮೇರೆಗೆ ತನಿಖಾ ಸಂಸ್ಥೆ ಪ್ರಕರಣ ದಾಖಲಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ರಾಜ್ಯಗಳ 20 ಸ್ಥಳಗಳಲ್ಲಿ ಸಂಜಯ್ ಪಾಂಡೆಗೆ ಸಂಬಂಧಿಸಿದ ಆಸ್ತಿಗಳನ್ನು ಸಿಬಿಐ ಶೋಧ ನಡೆಸುತ್ತಿದೆ.

