Sanjay patil

ಎಕ್ಸ್‌ಟ್ರಾ ಪೆಗ್ ಅಂದರೆ ಎನರ್ಜಿ ಡ್ರಿಂಕ್; ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್‌ ಕೇಸ್ ಹಾಕುವೆ: ಸಂಜಯ್ ಪಾಟೀಲ್
ರಾಜ್ಯ

ಎಕ್ಸ್‌ಟ್ರಾ ಪೆಗ್ ಅಂದರೆ ಎನರ್ಜಿ ಡ್ರಿಂಕ್; ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್‌ ಕೇಸ್ ಹಾಕುವೆ: ಸಂಜಯ್ ಪಾಟೀಲ್

ಎಕ್ಸ್‌ಟ್ರಾ ಪೆಗ್ ಅಂದರೆ ಎನರ್ಜಿ ಡ್ರಿಂಕ್ ಎಂಬುದು ನನ್ನ ಅರ್ಥ. ಮದ್ಯವಲ್ಲ. ನನ್ನ ಭಾಷಣದಲ್ಲಿ ಎಲ್ಲಿಯೂ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರನ್ನು ಉಲ್ಲೇಖಿಸಿಲ್ಲ. ರಾಜಕೀಯ ಲಾಭಕ್ಕಾಗಿ ಈ ವಿಚಾರವನ್ನು ದೊಡ್ಡದು ಮಾಡುತ್ತಿದ್ದಾರೆಂದು ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ಅವರು ಹೇಳಿದ್ದಾರೆ.

ಸಚಿವೆ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ: ಸಂಜಯ್ ಪಾಟೀಲ್ ನಿವಾಸದ ಎದುರು ಕಾಂಗ್ರೆಸ್‌ ಪ್ರತಿಭಟನೆ
ರಾಜ್ಯ

ಸಚಿವೆ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ: ಸಂಜಯ್ ಪಾಟೀಲ್ ನಿವಾಸದ ಎದುರು ಕಾಂಗ್ರೆಸ್‌ ಪ್ರತಿಭಟನೆ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಬೆಳಗಾವಿಯಲ್ಲಿ ಭಾನುವಾರ ಪ್ರತಿಭಟನೆ ನಡೆಸಿದ್ದು, ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ.

ಸುಖ ನಿದ್ರೆಗೆ 'ಅಕ್ಕ ಇವತ್ತು ಒನ್ ಪೆಗ್‌ ಎಕ್ಸ್‌ಟ್ರಾ ಹಾಕಬೇಕಾಗುತ್ತೆ': ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ಸಂಜಯ್ ಪಾಟೀಲ್ ವ್ಯಂಗ್ಯ
ರಾಜ್ಯ

ಸುಖ ನಿದ್ರೆಗೆ 'ಅಕ್ಕ ಇವತ್ತು ಒನ್ ಪೆಗ್‌ ಎಕ್ಸ್‌ಟ್ರಾ ಹಾಕಬೇಕಾಗುತ್ತೆ': ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ಸಂಜಯ್ ಪಾಟೀಲ್ ವ್ಯಂಗ್ಯ

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿಗೆ ಸಿಕ್ಕ ಬೆಂಬಲ ನೋಡಿದರೆ ‘ಅಕ್ಕ’ ನಿದ್ದೆಗೆಡುತ್ತಾರೆ. ಸುಖ ನಿದ್ರೆಗೆ ಇಂದು ನಿದ್ದೆ ಮಾತ್ರೆ ಇಲ್ಲವೇ ಒಂದು ಪೆಗ್‌ ಎಕ್ಸ್ರಾ ಹಾಕಬೇಕಾಗುತ್ತದೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿ ಸಂಜಯ ಪಾಟೀಲ ಅವರು, ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೆಸರು ಹೇಳದೇ ಮೂದಲಿಸಿದರು.

ನನ್ನ ಮೇಲೆ ಇ.ಡಿ ದಾಳಿ ಮಾಡುವುದಿಲ್ಲ, ಏಕೆಂದರೆ ನಾನು ಬಿಜೆಪಿ ಸಂಸದ: ಸಂಜಯ್ ಪಾಟೀಲ್
ದೇಶ

ನನ್ನ ಮೇಲೆ ಇ.ಡಿ ದಾಳಿ ಮಾಡುವುದಿಲ್ಲ, ಏಕೆಂದರೆ ನಾನು ಬಿಜೆಪಿ ಸಂಸದ: ಸಂಜಯ್ ಪಾಟೀಲ್

ನಾನು ಬಿಜೆಪಿ ಸಂಸದ. ಹೀಗಾಗಿ ನನ್ನ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ನಡೆಸದು’ ಎಂದು ಮಹಾರಾಷ್ಟ್ರದ ಸಾಂಗ್ಲಿ ಕ್ಷೇತ್ರದ ಬಿಜೆಪಿ ಸಂಸದ ಸಂಜಯ್ ಪಾಟೀಲ್ ಹೇಳಿದ್ದಾರೆ.

ನೈಟ್ ಪಾಲಿಟಿಕ್ಸ್ ಮಾಡಿ ಲಕ್ಷ್ಮಿ ಹೆಬ್ಬಾಳ್ಕರ್ ಶಾಸಕಿಯಾಗಿದ್ದು: ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್
ರಾಜಕೀಯ

ನೈಟ್ ಪಾಲಿಟಿಕ್ಸ್ ಮಾಡಿ ಲಕ್ಷ್ಮಿ ಹೆಬ್ಬಾಳ್ಕರ್ ಶಾಸಕಿಯಾಗಿದ್ದು: ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್

ರಾತ್ರಿ ರಾಜಕೀಯದ ಸಂಸ್ಕೃತಿ ಗೊತ್ತಿದ್ದರಿಂದಲೇ ಕಾಂಗ್ರೆಸ್‌ನ ಲಕ್ಷ್ಮಿ ಹೆಬ್ಬಾಳಕರ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಇಲ್ಲದಿದ್ದರೆ ಅವರು ಶಾಸಕಿ ಆಗುವುದಕ್ಕೆ ಸಾಧ್ಯವಿರಲಿಲ್ಲ’ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಹೇಳಿದ್ದಾರೆ.

ಹಿಂದೂ v/s ಮುಸ್ಲಿಂ ಹೇಳಿಕೆ: ಸಂಜಯ್ ಪಾಟೀಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಯೋಗಕ್ಕೆ ಕಾಂಗ್ರೆಸ್ ಆಗ್ರಹ
ರಾಜಕೀಯ

ಹಿಂದೂ v/s ಮುಸ್ಲಿಂ ಹೇಳಿಕೆ: ಸಂಜಯ್ ಪಾಟೀಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಯೋಗಕ್ಕೆ ಕಾಂಗ್ರೆಸ್ ಆಗ್ರಹ

ಪ್ರಚೋದನಾಕಾರಿಯಾಗಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಆಗ್ರಹಿಸಿದೆ...

ಹಿಂದೂ v/s ಮುಸ್ಲಿಂ ಹೇಳಿಕೆ: ಶಾಸಕ ಸಂಜಯ ಪಾಟೀಲ್ ವಿರುದ್ಧ ಬೆಳಗಾವಿಯಲ್ಲಿ ಎಫ್ ಐರ್ ದಾಖಲು
ರಾಜ್ಯ

ಹಿಂದೂ v/s ಮುಸ್ಲಿಂ ಹೇಳಿಕೆ: ಶಾಸಕ ಸಂಜಯ ಪಾಟೀಲ್ ವಿರುದ್ಧ ಬೆಳಗಾವಿಯಲ್ಲಿ ಎಫ್ ಐರ್ ದಾಖಲು

ಪ್ರಚೋದನಾತ್ಮಕ ಭಾಷಣ ಮಾಡಿದ ಆರೋಪದ ಮೇಲೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕ ಸಂಜಯ ಪಾಟೀಲ ವಿರುದ್ಧ ಎಫ್ ಐಆರ್ ದಾಖಲಾಗಿದೆ....

ಟಿಪ್ಪು ಜಯಂತಿ ಕುರಿತು ಪ್ರಚೋದನಕಾರಿ ಭಾಷಣ: ಶಾಸಕ ಸಂಜಯ್ ಪಾಟೀಲ್ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಟಿಪ್ಪು ಜಯಂತಿ ಕುರಿತು ಪ್ರಚೋದನಕಾರಿ ಭಾಷಣ: ಶಾಸಕ ಸಂಜಯ್ ಪಾಟೀಲ್ ವಿರುದ್ಧ ಪ್ರಕರಣ ದಾಖಲು

ಟಿಪ್ಪು ಜಯಂತಿ ಆಚರಣೆ ಕುರಿತಂತೆ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನಲೆಯಲ್ಲಿ ಬಿಜೆಪಿ ಶಾಸಕ ಸಂಜಯ್ ಪಾಟೀಲ್ ವಿರುದ್ದ ಬೆಳವಾಗಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ...

ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ಹೋಗಲಿ: ಶಾಸಕ ಸಂಜಯ್ ಪಾಟೀಲ್
ರಾಜಕೀಯ

ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ಹೋಗಲಿ: ಶಾಸಕ ಸಂಜಯ್ ಪಾಟೀಲ್

ರಾಜ್ಯ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಣೆ ಮಾಡುವುದು ತಪ್ಪಲ್ಲ ಎನ್ನುವುದಾದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ....