Sanjay Raut

ದೆಹಲಿಯಲ್ಲಿ ಕೂಡ ಶಿವಸೇನೆ ಅಧಿಕಾರಕ್ಕೆ ಬಂದರೆ ಅಚ್ಚರಿಪಡಬೇಡಿ: ಸಂಜಯ್ ರಾವತ್
ಶಿವಸೇನೆ ದೆಹಲಿಯಲ್ಲಿ ಕೂಡ ಅಧಿಕಾರಕ್ಕೆ ಬಂದರೆ ಆಶ್ಚರ್ಯಪಡಬೇಡಿ ಎಂದು ಪಕ್ಷದ ವಕ್ತಾರ, ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಹೇಳಿದ್ದಾರೆ.

'ಮಹಾ' ರಾಮಾಯಣ: ನಾವು 10 ನಿಮಿಷದಲ್ಲಿ ಬಹುಮತ ಸಾಬೀತುಪಡಿಸುತ್ತೇವೆ; ಶಿವಸೇನೆ ಸಂಸದ ಸಂಜಯ್ ರಾವತ್
ಮಹಾರಾಷ್ಟ್ರದಲ್ಲಿ ರಾತ್ರೋರಾತ್ರಿ ಎನ್ಸಿಪಿ ಕೆಲ ನಾಯಕರ ಜೊತೆ ಸೇರಿ ಬಿಜೆಪಿ ಸರ್ಕಾರ ರಚನೆ ಮಾಡಿದ್ದರಿಂದ ಕಂಗಾಲಾಗಿರುವ ಶಿವಸೇನೆ ಸಂಸದ ಸಂಜಯ್ ರಾವತ್ ಅವರು ನಮಗೆ ಅವಕಾಶ ಕೊಟ್ಟರೆ 10 ನಿಮಿಷದಲ್ಲಿ ಬಹುಮತ ಸಾಬೀತುಪಡಿಸುತ್ತೇವೆ ಎಂದು ಹೇಳಿದ್ದಾರೆ.

ಅಜಿತ್ ಪವಾರ್ ಮಹಾರಾಷ್ಟ್ರ ಜನತೆಯ ಬೆನ್ನಿಗೆ ಚೂರಿ ಹಾಕಿದ್ದಾರೆ: ಸಂಜಯ್ ರಾವತ್
ಮಹಾರಾಷ್ಟ್ರದಲ್ಲಿ ರಾತ್ರೋರಾತ್ರಿ ಅಚ್ಚರಿಯ ರಾಜಕೀಯ ಬೆಳವಣಿಗೆ ಕಂಡು ಎನ್ ಸಿಪಿ ಬೆಂಬಲ ಪಡೆದು ಬಿಜೆಪಿ ಸರ್ಕಾರ ರಚಿಸಿದೆ. ಈ ಮೂಲಕ ಶತಾಯಗತಾಯ ಸರ್ಕಾರ ರಚಿಸಿ ಸಿಎಂ ಆಗಬೇಕೆಂದು ಕನಸು ಕಾಣುತ್ತಿದ್ದ ಶಿವಸೇನೆಗೆ ಮಾಸ್ಟರ್ ಸ್ಟ್ರೋಕ್ ನೀಡಿದೆ.

ಶರದ್ ಪವಾರ್ ಹೇಳಿಕೆ ಅರ್ಥ ಮಾಡಿಕೊಳ್ಳಲು ನೂರು ಜನ್ಮ ಹುಟ್ಟಿ ಬರಬೇಕು: ಸಂಸದ ಸಂಜಯ್ ರಾವತ್
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಹಗ್ಗ ಜಗ್ಗಾಟ ಇನ್ನು ಮುಂದುವರೆದಿದ್ದು ಎನ್ಸಿಪಿ ಬೆಂಬಲದೊಂದಿಗೆ ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿದ್ದ ಶಿವಸೇನೆಗೆ ಪಿಕಲಾಟ ಶುರುವಾಗಿದೆ. ಈ ಮಧ್ಯೆ ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಎನ್ಸಿಪಿ ಮುಖಂಡ ಶರದ್ ಪವಾರ್ ಹೇಳಿಕೆಯನ್ನು ಅರ್ಥ ಮಾಡಿಕೊಳ್ಳಲು 100 ಜನ್ಮ ಎತ್ತಿ ಬರಬೇಕು ಎಂದರು.

ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಬಲ, ಸ್ಥಿರ ಸರ್ಕಾರ ರಚನೆಯಾಗಲಿದೆ: ಸಂಜಯ್ ರಾವತ್
ಮಹಾರಾಷ್ಟ್ರ ರಾಜ್ಯದಲ್ಲಿ ಶೀಘ್ರದಲ್ಲಿಯೇ ಶಿವಸೇನೆ ನೇತೃತ್ವದಲ್ಲಿ ಬಲವಾದ ಹಾಗೂ ಸ್ಥಿರ ಸರ್ಕಾರ ರಚನೆಯಾಗಲಿದೆ ಎಂದು ಶಿವಸೇನೆ ಹಿರಿಯ ನಾಯಕ ಸಂಜಯ್ ರಾವತ್ ಅವರು ಮಂಗಳವಾರ ಹೇಳಿದ್ದಾರೆ.

ಚಳಿಗಾಲ ಅಧಿವೇಶನ: ವಿಪಕ್ಷ ಸಾಲಿನಲ್ಲಿ ಶಿವಸೇನೆಗೆ ಸೀಟು- ಬಿಜೆಪಿ ವಿರುದ್ಧ ಹರಿಹಾಯ್ದ ಸಂಜಯ್ ರಾವತ್
ಸಂಸತಿನಲ್ಲಿ ಚಳಿಗಾಲ ಅಧಿವೇಶನ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳ ಸಾಲಿನಲ್ಲಿ ಶಿವಸೇನೆ ಸಂಸದರಿಗೆ ಸೀಟು ನೀಡಿರುವುದಕ್ಕೆ ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಬಿಜೆಪಿ ವಿರುದ್ಧ ಸೋಮವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ಶಿವಾಜಿ ಮಹಾರಾಜರು ಮಹಾರಾಷ್ಟ್ರದ 11 ಕೋಟಿ ಜನತೆಗೆ ಸೇರಿದವರು: ಶಿವಸೇನೆ
ಛತ್ರಪತಿ ಶಿವಾಜಿ ಯಾವುದೇ ಒಂದು ಜಾತಿ ಅಥವಾ ಪಕ್ಷಕ್ಕೆ ಸೀಮಿತವಾದವರಲ್ಲ, ಅವರು ಮಹಾರಾಷ್ಟ್ರದ 11 ಕೋಟಿ ಜನರಿಗೆ ಸೇರಿದವರು ಎಂದು ಶಿವಸೇನೆ ಮತ್ತೊಮ್ಮೆ ಬಿಜೆಪಿ ವಿರುದ್ಧ ಹರಿಹಾಯ್ದಿದೆ.

ದೆಹಲಿಯಲ್ಲಿ ನಡೆಯುವ ಎನ್‌ಡಿಎ ಸಭೆಯಲ್ಲಿ ಶಿವಸೇನೆ ಭಾಗವಹಿಸುವುದಿಲ್ಲ: ಸಂಜಯ್ ರಾವತ್
ಕೇಂದ್ರ ಸಚಿವ ಸ್ಥಾನಕ್ಕೆ ಅರವಿಂದ ಸಾವಂತ್ ರಾಜೀನಾಮೆ ನೀಡಿದ ನಂತರ, ಸಂಸತ್ ಅಧಿವೇಶನದ ಮುನ್ನಾ ದಿನವಾದ ಭಾನುವಾರ ದೆಹಲಿಯಲ್ಲಿ ನಿಗದಿಯಾಗಿರುವ ಎನ್‌ಡಿಎ ಸಭೆಯಲ್ಲಿ ತಾನು ಭಾಗವಹಿಸುವುದಿಲ್ಲ ಎಂದು ಶಿವಸೇನೆ ಶನಿವಾರ ಪ್ರಕಟಿಸಿದೆ.

ಬಿಜೆಪಿ ವಿಫಲವಾದರೆ ಸರ್ಕಾರ ರಚಿಸಲು ಶಿವಸೇನೆ ಹಕ್ಕು ಮಂಡಿಸಲಿದೆ: ಸಂಜಯ್ ರಾವತ್
ಬಿಜೆಪಿ ವಿಫಲಗೊಂಡಿದ್ದೇ ಆದರೆ, ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಶಿವಸೇನೆ ಹಕ್ಕು ಮಂಡಿಸಲಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಹೇಳಿದ್ದಾರೆ.

