Sanjay Raut

ಸಾಮ್ನಾದಲ್ಲಿ ಪ್ರಧಾನಿ ಮೋದಿ ಕುರಿತು ಆಕ್ಷೇಪಾರ್ಹ ಲೇಖನ: ಸಂಜಯ್ ರಾವತ್ ವಿರುದ್ಧ ಪ್ರಕರಣ ದಾಖಲು
ದೇಶ

ಸಾಮ್ನಾದಲ್ಲಿ ಪ್ರಧಾನಿ ಮೋದಿ ಕುರಿತು ಆಕ್ಷೇಪಾರ್ಹ ಲೇಖನ: ಸಂಜಯ್ ರಾವತ್ ವಿರುದ್ಧ ಪ್ರಕರಣ ದಾಖಲು

ಶಿವಸೇನೆ ಮುಖವಾಣಿ ಸಾಮ್ನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಲೇಖನ ಬರೆದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಶಿವಸೇನಾ (ಉದ್ಧವ್​ ಠಾಕ್ರೆ ಬಣ) ಸಂಸದ ಸಂಜಯ್ ರಾವತ್ ವಿರುದ್ಧ ಪ್ರಕರಣ ದಾಖಲಾಗಿದೆ.

2024 ಲೋಕಸಭಾ ಚುನಾವಣೆ: ಕಾಂಗ್ರೆಸ್ ಗೆ ಸಂಜಯ್ ರಾವತ್ ನೀಡಿದ ಎಚ್ಚರಿಕೆ ಇದು!
ದೇಶ

2024 ಲೋಕಸಭಾ ಚುನಾವಣೆ: ಕಾಂಗ್ರೆಸ್ ಗೆ ಸಂಜಯ್ ರಾವತ್ ನೀಡಿದ ಎಚ್ಚರಿಕೆ ಇದು!

ಗಾಂಧಿ ಕುಟುಂಬದ ಸುತ್ತ ಪ್ರಧಾನಿ ನರೇಂದ್ರ ಮೋದಿ ಪರವಾಗಿ ರಾಜಕೀಯ ಮಾಡುವವರಿದ್ದರೆ 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ ಎಂದು ಶಿವಸೇನೆ-ಉದ್ಧವ್  ಠಾಕ್ರೆ ಬಣದ ನಾಯಕ ಸಂಜಯ್ ರಾವತ್ ಭಾನುವಾರ ಹೇಳಿದ್ದಾರೆ. 

ಪ್ರಜಾಪ್ರಭುತ್ವ ಉಳಿಸಲು ಮೋಹನ್ ಭಾಗವತ್ ಇಂಡಿಯಾ ಮೈತ್ರಿಕೂಟವನ್ನು ಬೆಂಬಲಿಸಬೇಕು: ಸಂಜಯ್ ರಾವುತ್
ದೇಶ

ಪ್ರಜಾಪ್ರಭುತ್ವ ಉಳಿಸಲು ಮೋಹನ್ ಭಾಗವತ್ ಇಂಡಿಯಾ ಮೈತ್ರಿಕೂಟವನ್ನು ಬೆಂಬಲಿಸಬೇಕು: ಸಂಜಯ್ ರಾವುತ್

ದೇಶದಲ್ಲಿ 'ಪ್ರಜಾಪ್ರಭುತ್ವವನ್ನು ಉಳಿಸಲು' ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಬೆಂಬಲ ನೀಡಬೇಕು ಎಂದು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ) ಮುಖಂಡ ಸಂಜಯ್ ರಾವುತ್ ಮಂಗಳವಾರ ಹೇಳಿದ್ದಾರೆ.

'ಯಾವುದೇ ಭಯವಿಲ್ಲದೆ ವಿಶೇಷ ಅಧಿವೇಶನದಲ್ಲಿ ಚೀನಾ ಅತಿಕ್ರಮಣದ ಬಗ್ಗೆ ಚರ್ಚಿಸಿ': ಪ್ರಧಾನಿ ಮೋದಿಗೆ ಸಂಜಯ್ ರಾವುತ್
ದೇಶ

'ಯಾವುದೇ ಭಯವಿಲ್ಲದೆ ವಿಶೇಷ ಅಧಿವೇಶನದಲ್ಲಿ ಚೀನಾ ಅತಿಕ್ರಮಣದ ಬಗ್ಗೆ ಚರ್ಚಿಸಿ': ಪ್ರಧಾನಿ ಮೋದಿಗೆ ಸಂಜಯ್ ರಾವುತ್

ಲಡಾಖ್‌ನಲ್ಲಿ ಚೀನಾದ ಅತಿಕ್ರಮಣದ ಆರೋಪದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಶಿವಸೇನೆ(ಯುಬಿಟಿ- ಉದ್ಧವ್ ಬಾಳಾಸಾಹೇಬ್ ಠಾಕ್ರೆ) ನಾಯಕ ಸಂಜಯ್ ರಾವುತ್ ಭಾನುವಾರ ವಾಗ್ದಾಳಿ ನಡೆಸಿದ್ದಾರೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಭಯವಿಲ್ಲದೆ ಚೀನಾದ ಬಗ್ಗೆ ಚರ್ಚಿಸಬೇಕು ಎಂದು ರಾವುತ್ ಹೇಳಿದರು.

ಪಕ್ಷ ತೊರೆದವರ ವಿರುದ್ಧ ಶರದ್ ಪವಾರ್ ಗೆರಿಲ್ಲಾ ಯುದ್ಧ ತಂತ್ರ: ಸಂಜಯ್ ರಾವತ್
ದೇಶ

ಪಕ್ಷ ತೊರೆದವರ ವಿರುದ್ಧ ಶರದ್ ಪವಾರ್ ಗೆರಿಲ್ಲಾ ಯುದ್ಧ ತಂತ್ರ: ಸಂಜಯ್ ರಾವತ್

ಪಕ್ಷ ತೊರೆದವರ ವಿರುದ್ಧ ಶರದ್ ಪವಾರ್ ಗೆರಿಲ್ಲಾ ಯುದ್ಧ ತಂತ್ರ ಹೆಣೆಯುತ್ತಿದ್ದಾರೆ ಎಂದು ಶಿವಸೇನೆ(ಯುಬಿಟಿ) ವಕ್ತಾರ ಸಂಜಯ್ ರಾವತ್ ಹೇಳಿದ್ದಾರೆ.

ಶರದ್ ಪವಾರ್ ಬಿಜೆಪಿ ಜೊತೆ ಕೈಜೋಡಿಸಿ ತಪ್ಪು ಮಾಡುವುದಿಲ್ಲ: ಸಂಜಯ್ ರಾವುತ್
ದೇಶ

ಶರದ್ ಪವಾರ್ ಬಿಜೆಪಿ ಜೊತೆ ಕೈಜೋಡಿಸಿ ತಪ್ಪು ಮಾಡುವುದಿಲ್ಲ: ಸಂಜಯ್ ರಾವುತ್

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ತಮ್ಮ ಅಳಿಯ ಅಜಿತ್ ಪವಾರ್‌ ಅವರಂತೆ ಭಾರತೀಯ ಜನತಾ ಪಕ್ಷದೊಂದಿಗೆ (ಬಿಜೆಪಿ) ಕೈಜೋಡಿಸುವ 'ತಪ್ಪು' ಮಾಡುವುದಿಲ್ಲ ಎಂದು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಭಾನುವಾರ ಹೇಳಿದ್ದಾರೆ.

ಮಣಿಪುರಕ್ಕೆ ವಿಪಕ್ಷಗಳ INDIA ಸಂಸದರ ಭೇಟಿಯನ್ನು 'ಶೋ-ಆಫ್' ಎಂದ ಬಿಜೆಪಿ; ಸಂಜಯ್ ರಾವುತ್ ಕಿಡಿ
ದೇಶ

ಮಣಿಪುರಕ್ಕೆ ವಿಪಕ್ಷಗಳ INDIA ಸಂಸದರ ಭೇಟಿಯನ್ನು 'ಶೋ-ಆಫ್' ಎಂದ ಬಿಜೆಪಿ; ಸಂಜಯ್ ರಾವುತ್ ಕಿಡಿ

ವಿರೋಧ ಪಕ್ಷಗಳ ಒಕ್ಕೂಟ INDIA ಸಂಸದರ ಮಣಿಪುರ ಭೇಟಿಯನ್ನು 'ಶೋ-ಆಫ್' ಎಂದಿದ್ದ ಬಿಜೆಪಿ ವಿರುದ್ದ ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಭಾನುವಾರ ವಾಗ್ದಾಳಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕಲಹ ಪೀಡಿತ ರಾಜ್ಯಕ್ಕೆ ಭೇಟಿ ನೀಡಿಲ್ಲ ಮತ್ತು ಸಂಸತ್ತಿನಲ್ಲಿ ಅದರ ಬಗ್ಗೆ ಮಾತನಾಡಿಲ್ಲ ಎಂದು ಹೇಳಿದರು.

ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಕಣಕ್ಕಿಳಿದರೆ ಪ್ರಿಯಾಂಕಾ ಗೆಲುವು ಖಚಿತ: ಸಂಜಯ್ ರಾವುತ್
ದೇಶ

ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಕಣಕ್ಕಿಳಿದರೆ ಪ್ರಿಯಾಂಕಾ ಗೆಲುವು ಖಚಿತ: ಸಂಜಯ್ ರಾವುತ್

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಾರಣಾಸಿಯಿಂದ ಸ್ಪರ್ಧಿಸಿದರೆ ಅವರು ಗೆಲ್ಲುವುದು ಖಚಿತ ಎಂದು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ) ಮುಖಂಡ ಸಂಜಯ್ ರಾವುತ್  ಪ್ರತಿಪಾದಿಸಿದ್ದಾರೆ.

ಸಂಸತ್ ಸದಸ್ಯತ್ವ ಮರುಸ್ಥಾಪನೆಗೆ ವಿಳಂಬ: ಕೇಂದ್ರ ಸರ್ಕಾರಕ್ಕೆ ರಾಹುಲ್‌ ಗಾಂಧಿ ಕಂಡರೆ ಭಯ: ಸಂಜಯ್ ರಾವುತ್
ದೇಶ

ಸಂಸತ್ ಸದಸ್ಯತ್ವ ಮರುಸ್ಥಾಪನೆಗೆ ವಿಳಂಬ: ಕೇಂದ್ರ ಸರ್ಕಾರಕ್ಕೆ ರಾಹುಲ್‌ ಗಾಂಧಿ ಕಂಡರೆ ಭಯ: ಸಂಜಯ್ ರಾವುತ್

ಕೇಂದ್ರ ಸರ್ಕಾರವು ರಾಹುಲ್ ಗಾಂಧಿಗೆ ಹೆದರುತ್ತಿದೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಭಾನುವಾರ ಪ್ರತಿಪಾದಿಸಿದ್ದಾರೆ ಮತ್ತು 2019ರ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕನಿಗೆ ನೀಡಲಾಗಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದರೂ ಅವರ ಸಂಸತ್ ಸದಸ್ಯತ್ವವನ್ನು ಮರುಸ್ಥಾಪಿಸಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ.