ದೇಶದನದ ಕೊಟ್ಟಿಗೆಯಲ್ಲಿ ಮಲಗಿದರೆ ಕ್ಯಾನ್ಸರ್ ಗುಣವಾಗುತ್ತದೆ: ಉತ್ತರ ಪ್ರದೇಶ ಸಚಿವ ಗಂಗ್ವಾರ್
ಕ್ಯಾನ್ಸರ್ ರೋಗಿಯು ದನದ ಕೊಟ್ಟಿಗೆಯನ್ನು ಶುಚಿಗೊಳಿಸಿ, ಅಲ್ಲಿ ಮಲಗಿದರೆ ಕ್ಯಾನ್ಸರ್ ಕೂಡ ವಾಸಿಯಾಗುತ್ತದೆ. ನೀವು ಹಸುವಿನ ಬೆರಣಿ ಸುಟ್ಟರೆ, ಸೊಳ್ಳೆಗಳ ಸಮಸ್ಯೆಯಿಂದ ನಿಮಗೆ ಮುಕ್ತಿ ಸಿಗುತ್ತದೆ. ಆದ್ದರಿಂದ ಪಶುಸಂಗೋಪನೆ ಎಲ್ಲವೂ ಒಂದು ರೀತಿಯಲ್ಲಿ ಉಪಯುಕ್ತವಾಗಿದೆ.