Sanjay Singh

ಕಾಂಗ್ರೆಸ್ ಗೆ ಕೈ ಕೊಟ್ಟ AAP; ECI ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗಲ್ಲ- ಸಂಜಯ್ ಸಿಂಗ್
ಈ ಪ್ರತಿಭಟನೆಗಳನ್ನು 'ಜನ ಚಳುವಳಿ' ಎಂದು ಬಣ್ಣಿಸಿದ ಸಿಂಗ್, ಪ್ರತಿಭಟನೆಯ ಸಂದರ್ಭದಲ್ಲಿ ಎಎಪಿ ನಾಯಕರು ಪಕ್ಷದ ಬ್ಯಾನರ್‌ಗಳನ್ನು ಬಳಸುತ್ತಿಲ್ಲ ಎಂಬುದನ್ನು ಒತ್ತಿ ಹೇಳಿದರು.

BJP ಸೇರಿದ 7 ಮಂದಿ ಬಂಡಾಯ ಸಂಸದರನ್ನು ಅನರ್ಹಗೊಳಿಸಿ: ಉಪರಾಷ್ಟ್ರಪತಿಗೆ AAP ಮನವಿ
ಪಕ್ಷದ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರು ಈ ಸಂಬಂಧ ರಾಜ್ಯಸಭಾ ಅಧ್ಯಕ್ಷ ಹಾಗೂ ಉಪ ರಾಷ್ಟ್ರಪತಿ ಸಿ ಪಿ ರಾಧಾಕೃಷ್ಣನ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದು, ಸಂಸದರ ನಡೆ ಆಂಟಿ-ಡಿಫೆಕ್ಷನ್ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

BJP ಸೇರಿದ 7 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಉಪರಾಷ್ಟ್ರಪತಿಗೆ AAP ಪತ್ರ: ಸಂಜಯ್ ಸಿಂಗ್
ಏಳು ರಾಜ್ಯಸಭಾ ಸಂಸದರು ಪಕ್ಷವನ್ನು ತೊರೆದು ಭಾರತೀಯ ಜನತಾ ಪಕ್ಷ (BJP) ಸೇರುವ ನಿರ್ಧಾರವನ್ನು ಆಮ್ ಆದ್ಮಿ ಪಕ್ಷ (AAP) ಸಂವಿಧಾನಬಾಹಿರ ಎಂದು ಕರೆದಿದ್ದು ಅವರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಒತ್ತಾಯಿಸಿದೆ.

Watch | ಕೇಜ್ರಿವಾಲ್ ನಿವಾಸ 'ಶೀಶ್ ಮಹಲ್ 2'- BJP ಟೀಕೆ; ಮಾನನಷ್ಟ ಮೊಕದ್ದಮೆ- AAP ಎಚ್ಚರಿಕೆ

'ಜನರ ಬೆನ್ನಿಗೆ ಚೂರಿ ಹಾಕಿದ ದೇಶದ್ರೋಹಿಗಳು': ಪಕ್ಷ ತೊರೆದು ಬಿಜೆಪಿ ಸೇರಿದ ರಾಜ್ಯಸಭಾ ಸಂಸದರ ವಿರುದ್ಧ AAP ವಾಗ್ದಾಳಿ
ರಾಜ್ಯಸಭಾ ಸಂಸದರಾದ ರಾಘವ್ ಛಡ್ಡಾ ಸೇರಿದಂತೆ ಬಿಜೆಪಿಗೆ ಪಕ್ಷಾಂತರಗೊಂಡ ಪಕ್ಷದ ಎಂಪಿಗಳನ್ನು ತರಾಟೆಗೆ ತೆಗೆದುಕೊಂಡಿರುವ ಎಎಪಿ ನಾಯಕ ಸಂಜಯ್ ಸಿಂಗ್, ಪಂಜಾಬ್ ಜನರ ಬೆನ್ನಿಗೆ ಚೂರಿಯಿಂದ ಇರಿದ ಈ ದೇಶದ್ರೋಹಿಗಳನ್ನು ಎಂದಿಗೂ ಮರೆಯುವುದಿಲ್ಲ.

Watch | ಶಾಸಕ ಮಲಿಕ್ ಬಂಧನ ವಿರೋಧಿಸಿ ಪ್ರತಿಭಟನೆ; ಎಎಪಿ ನಾಯಕರ ಬಂಧನ

ಬಿಹಾರ ಚುನಾವಣೆ: ಎಲ್ಲಾ 243 ಕ್ಷೇತ್ರಗಳಲ್ಲೂ ಎಎಪಿ ಸ್ಪರ್ಧೆ, ಯಾವುದೇ ಪಕ್ಷದ ಜತೆ ಮೈತ್ರಿ ಇಲ್ಲ
ಪ್ರಶಾಂತ್ ಕಿಶೋರ್ ಹೊಸದಾಗಿ ಸ್ಥಾಪಿಸಿದ ಜನ ಸುರಾಜ್ ಪಕ್ಷ(ಜೆಎಸ್‌ಪಿ) ಸೇರಿದಂತೆ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ಸಂಜಯ್ ಸಿಂಗ್ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

ಬ್ರಾಹ್ಮಣ ಸಮುದಾಯದಿಂದ ಆಕ್ಷೇಪ: ಯಾವುದೇ ದೃಶ್ಯಕ್ಕೆ ಕತ್ತರಿ ಹಾಕದೆ 'ಫುಲೆ' ಬಿಡುಗಡೆಗೆ ಸಂಜಯ್ ಸಿಂಗ್ ಒತ್ತಾಯ
ಸಿನಿಮಾ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿರುವುದು ದಲಿತರು ಮತ್ತು ಫುಲೆ ಅವರನ್ನು ತಮ್ಮ ಜೀವನದ ಸ್ಪೂರ್ತಿ ಎಂದು ಪರಿಗಣಿಸುವ ಜನರನ್ನು ಅವಮಾನಿಸಿದಂತಾಗುತ್ತದೆ ಎಂದು ಆರೋಪಿಸಿದರು.

2019-2024 ನಡುವೆ ದೇಶದಲ್ಲಿ ಶೇ. 94 ರಷ್ಟು ಕೋಮು ಗಲಭೆ ಹೆಚ್ಚಳ!
ಇಡೀ ಜಗತ್ತು ವಿಶ್ವವನ್ನು ಅನ್ವೇಷಿಸಲು ಮತ್ತು ಹೊಸ ತಂತ್ರಜ್ಞಾನವನ್ನು ವಿಸ್ತರಿಸಲು ಶ್ರಮಿಸುತ್ತಿರುವಾಗ ಬಿಜೆಪಿ ನಾಯಕರು, ಸಮಾಧಿಗಳನ್ನು ಅಗೆದು, ಮಸೀದಿಗಳ ಕೆಳಗೆ ದೇವಾಲಯಗಳನ್ನು ಹುಡುಕುತ್ತಿದ್ದಾರೆ.

