ದೇಶಮಹಾರಾಷ್ಟ್ರ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಸಂಜಯ್ ವರ್ಮಾ ನೇಮಕ
ವಿರೋಧ ಪಕ್ಷಗಳ ದೂರಿನ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕಿ(ಡಿಜಿಪಿ) ರಶ್ಮಿ ಶುಕ್ಲಾ ಅವರನ್ನು ಡಿಜಿಪಿ ಸ್ಥಾನದಿಂದ ತಕ್ಷಣವೇ ವರ್ಗಾವಣೆ ಮಾಡುವಂತೆ ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ಸರ್ಕಾರಕ್ಕೆ ಸೂಚಿಸಿದೆ.