ಪ್ರಬಲ ಹಿಂದೂತ್ವ ಪ್ರತಿಪಾದಕ ವೀರ ಸಾವರ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವುದಕ್ಕೆ ವಿರೋಧಿಸುವವರನ್ನು ಎರಡು ದಿನಗಳ ಕಾಲ ಅಂಡಮಾನ್ ಜೈಲಲ್ಲಿ ಹಾಕಬೇಕು ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.