Sanjeet

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ಶಿಪ್: ಚಿನ್ನ ಗೆದ್ದ ಸಂಜೀತ್, ಶಿವ ಥಾಪ; ಅಮಿತ್ ಗೆ ಬೆಳ್ಳಿ!
ಕ್ರೀಡೆ

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ಶಿಪ್: ಚಿನ್ನ ಗೆದ್ದ ಸಂಜೀತ್, ಶಿವ ಥಾಪ; ಅಮಿತ್ ಗೆ ಬೆಳ್ಳಿ!

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತದ ಬಾಕ್ಸರ್ ಸಂಜೀತ್ ಕಜಕಿಸ್ತಾನದ ವ್ಯಾಸಿಲಿ ಲೆವಿತ್ ವಿರುದ್ಧ ಗೆದ್ದು ಚಿನ್ನಕ್ಕೆ ಮುತ್ತಿಟ್ಟಿದ್ದಾರೆ. 

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌: ಅಮಿತ್ ಪಂಗಲ್ ಗೆ ಬೆಳ್ಳಿ ಪದಕ 
ಕ್ರೀಡೆ

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌: ಅಮಿತ್ ಪಂಗಲ್ ಗೆ ಬೆಳ್ಳಿ ಪದಕ 

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ52 ಕೆಜಿ ಸ್ಪರ್ಧೆಯ ಫೈನಲ್‌ನಲ್ಲಿ ಅಮಿತ್ ಪಂಗಲ್  ಫೈನಲ್ಸ್ ನಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ. ಒಲಿಂಪಿಕ್ ಚಾಂಪಿಯನ್ ಉಜ್ಬೇಕಿಸ್ತಾನ್‌ನ ಶಖೋಬಿಡಿನ್ ಜೊಯಿರೊವ್ ವಿರುದ್ಧ 2-3 ತೀರ್ಪಿನ ನಂತರ ಸೋಲುಂಡಿದ್ದಾರೆ.

ಏಷ್ಯನ್ ಕುಸ್ತಿ: ದೀಪಕ್ ಪುನಿಯಾಗೆ ಬೆಳ್ಳಿ, ಸಂಜಿತ್ ಗೆ ಕಂಚಿನ ಪದಕ
ಕ್ರೀಡೆ

ಏಷ್ಯನ್ ಕುಸ್ತಿ: ದೀಪಕ್ ಪುನಿಯಾಗೆ ಬೆಳ್ಳಿ, ಸಂಜಿತ್ ಗೆ ಕಂಚಿನ ಪದಕ

ಕಝಕಿಸ್ಥಾನದ ಅಲ್ಮಾಟಿಯಲ್ಲಿ ಭಾನುವಾರ ನಡೆದ ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್‌ನ ಮುಕ್ತಾಯದ ದಿನದಂದು ಒಲಿಂಪಿಕ್ ಪದಕ ಭರವಸೆಯ ಭಾರತೀಯ ಕುಸ್ತಿಪಟು ದೀಪಕ್ ಪುನಿಯಾ 86 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ.

ಫ್ರೆಂಚ್ ಬಾಕ್ಸಿಂಗ್ ಟೂರ್ನಿ: ಚಿನ್ನದ ಪದಕ ಗೆದ್ದ ಭಾರತದ ಅಮಿತ್, ಸಂಜೀತ್‌
ಕ್ರೀಡೆ

ಫ್ರೆಂಚ್ ಬಾಕ್ಸಿಂಗ್ ಟೂರ್ನಿ: ಚಿನ್ನದ ಪದಕ ಗೆದ್ದ ಭಾರತದ ಅಮಿತ್, ಸಂಜೀತ್‌

ಮಾರಕ ಕೊರೋನಾ ವೈರಸ್ ನ ಸುದೀರ್ಘ ವಿರಾಮದ ಬಳಿಕ ಆರಂಭವಾಗಿರುವ ಫ್ರೆಂಚ್ ಬಾಕ್ಸಿಂಗ್ ಟೂರ್ನಿಯಲ್ಲಿ ಭಾರತದ ಬಾಕ್ಸರ್ ಗಳಾದ ಅಮಿತ್ ಪಾಂಘಾಲ್ ಹಾಗೂ ಸಂಜೀತ್ ಚಿನ್ನದ ಪದಕ ಗೆದ್ದಿದ್ದಾರೆ.