ರಾಜ್ಯನಂದಿಬೆಟ್ಟದ ಹೋಂಸ್ಟೇನಲ್ಲಿ ಯುವತಿ ಶವಪತ್ತೆ; ಪ್ರೇಯಸಿ ಸುರಭಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ್ನಾ ಕೇರಳ ಮೂಲದ ಅಲಿ?
ಚಿಕ್ಕಬಳ್ಳಾಪುರದ ನಂದಿಬೆಟ್ಟದ ಹೋಮ್ಸ್ಟೇ ಒಂದರಲ್ಲಿ ಯುವತಿಯೋರ್ವಳ ಶವ ಪತ್ತೆಯಾಗಿದೆ. ಪ್ರೇಯಸಿ ಸುರಭಿಯನ್ನು ಕೊಲೆ ಮಾಡಿದ ಬಳಿಕ ಪ್ರಿಯಕರ ಸಂಜಿತ್ ಅಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.