ದೇಶಲಖನೌ ಕೋರ್ಟ್ನಲ್ಲಿ ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿ ಆಪ್ತ ಸಂಜೀವ್ ಜೀವಾಗೆ ಗುಂಡಿಕ್ಕಿ ಬರ್ಬರ ಹತ್ಯೆ, ವಿಡಿಯೋ!
ಲಖನೌ ನ ಕೈಸರ್ಬಾಗ್ನಲ್ಲಿರುವ ಪಾಸ್ಕೋ ಕೋರ್ಟ್ನ ಗೇಟ್ನಲ್ಲಿ ವಕೀಲರ ಉಡುಪಿಯಲ್ಲಿದ್ದ ದುಷ್ಕರ್ಮಿಯೊಬ್ಬ ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿ ಆಪ್ತ ಸಂಜೀವ್ ಜೀವಾ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ. ಈ ವೇಳೆ ಓರ್ವ ಪೊಲೀಸ್ ಪೇದೆ ಹಾಗೂ ಒಂದು ಹೆಣ್ಣು ಮಗುವಿಗೆ ಸಹ ಗುಂಡು ತಗುಲಿದೆ.