Sanjeev kumar

ಅಪೂರ್ಣ ಪ್ರೇಮಕಥೆ: ಬದುಕಿನಲ್ಲಿ ಒಟ್ಟಾಗದಿದ್ರೂ ಪ್ರಿಯಕರ ಮೃತಪಟ್ಟ ದಿನವೇ ಹೃದಯಾಘಾತದಿಂದ Bollywood ನಟಿ ನಿಧನ!
ಚಲನಚಿತ್ರೋದ್ಯಮವು ಪ್ರೇಕ್ಷಕರ ಹೃದಯದಲ್ಲಿ ಒಂದು ಮುದ್ರೆ ಬಿಟ್ಟ ಅನೇಕ ಮುಖಗಳು ಮತ್ತು ಧ್ವನಿಗಳನ್ನು ಹೊಂದಿದೆ. ಅಭಿಮಾನಿಗಳು ಇಂದಿಗೂ ಅವರನ್ನು ನೆನಪಿಸಿಕೊಳ್ಳುತ್ತಾರೆ. ಅಂತಹ ಒಬ್ಬ ನಟಿ 60 ರಿಂದ 70ರ ದಶಕದವರೆಗೆ ಹಿಂದಿ ಚಿತ್ರರಂಗವನ್ನು ಆಳಿದರು.

ಸಿಎಂ ಯಡಿಯೂರಪ್ಪ ವಿರುದ್ಧ ಎಫ್ ಐಆರ್ ದಾಖಲು: ಸಂಜೀವ್ ಕುಮಾರ್
ವೀರಶೈವ ಲಿಂಗಾಯತ ಸಮುದಾಯದ ಮತದಾರರ ಒಂದೇ ಒಂದು ಮತವೂ ಬಿಜೆಪಿ ಬಿಟ್ಟು ಆ ಕಡೆ ಈ ಕಡೆ ಹೋಗುವಂತಿಲ್ಲ ಎಂದು ಹೇಳಿಕೆ ನೀಡಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ದೂರು ದಾಖಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.

ವಿಧಾನಸಭಾ ಉಪಚುನಾವಣೆ: ನಾಳೆಯಿಂದಲೇ ನೀತಿ ಸಂಹಿತೆ ಜಾರಿ
ಶಾಸಕರ ಅನರ್ಹತೆ ಕಾರಣ ತೆರವಾಗಿದ್ದ 15 ವಿಧಾನಸಭಾ ಕ್ಷೇತ್ರಗಳಿಗೆ ಬರುವ ಡಿಸೆಂಬರ್ ನಲ್ಲಿ ಚುನಾವಣೆ ನಡೆಯಲಿದ್ದು ಇದಕ್ಕಾಗಿ ನಾಳೆ ಅಧಿಸೂಚನೆ ಹೊರಬೀಳಲಿದೆ. ಜತೆಗೆ ನಾಳೆಯಿಂದಲೇ ನೀತಿ ಸಂಹಿತೆ ಸಹ ಜಾರಿಗೆ ಬರಲಿದೆ.

ಅನರ್ಹ ಶಾಸಕರ ಸ್ಪರ್ಧೆ ವಿವಾದ: ಪ್ರತಿಕ್ರಿಯೆಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ನಕಾರ
ರಾಜ್ಯದ ಅನರ್ಹ ಶಾಸಕರು ಉಪ ಚುನಾವಣೆಗಳಲ್ಲಿ ಸ್ಪರ್ಧಿಸಬಹುದು ಎಂದು ಕೇಂದ್ರ ಚುನಾವಣಾ ಆಯೋಗ ಸುಪ್ರೀಂಕೋರ್ಟ್ ನಲ್ಲಿ ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಲು ರಾಜ್ಯ ಮುಖ್ಯ ಚುನಾವನಾಧಿಕಾರಿ ಸಂಜೀವ್ ಕುಮಾರ್ ನಿರಾಕರಿಸಿದ್ದಾರೆ.

ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಇಲ್ಲ: ಸಂಜೀವ್ ಕುಮಾರ್
ಕೇಂದ್ರ ಚುನಾವಣಾ ಆಯೋಗ ರಾಜ್ಯದ 15 ಕ್ಷೇತ್ರಗಳಿಗೆ ಆಕ್ಟೋಬರ್ 21ರಂದು ಉಪಚುನಾವಣೆ ಘೋಷಿಸಿದ್ದು, ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ...

ರಾಜ್ಯಾದ್ಯಂತ ಮತ ಎಣಿಕೆಗೆ ಆಯೋಗ ಸಜ್ಜು, ಸಂಜೆ 6ರೊಳಗೆ ಫಲಿತಾಂಶ ಪ್ರಕಟ: ಸಂಜೀವ್ ಕುಮಾರ್
ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಮೇ 23ರಂದು ಮತ ಎಣಿಕೆಗೆ ಸಕಲ ಸಿದ್ಧತೆ ನಡೆಸಲಾಗಿದ್ದು, ವಿವಿಪ್ಯಾಟ್ ರಸೀತಿ ಎಣಿಕೆ....

ಶಾಂತ ಮತದಾನ ನಡೆಸಲು ಆಯೋಗ ಸರ್ವ ರೀತಿಯಲ್ಲೂ ಸಜ್ಜು: ಮುಖ್ಯ ಚುನಾವಣಾಧಿಕಾರಿ ಸಂಜಯ್ ಕುಮಾರ್
ಲೋಕಸಭೆ ಚುನಾವಣೆ ಸನ್ನಿಹಿತವಾಗಿರುವ ಸಂದರ್ಭದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ...

ಮಾಧ್ಯಮಗಳು ಪೇಯ್ಡ್ ನ್ಯೂಸ್ ನಿಂದ ದೂರವಿರಬೇಕು, ಸುಳ್ಳು ಸುದ್ದಿ ಹರಡಬಾರದು: ಸಂಜೀವ್ ಕುಮಾರ್
ಚುನಾವಣಾ ವ್ಯವಸ್ಥೆಯಲ್ಲಿ ಮಾಧ್ಯಮಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಮಾಧ್ಯಮಗಳು ಪೇಯ್ಡ್ ನ್ಯೂಸ್ ನಿಂದ ದೂರ ಇರುವ ಜತೆಗೆ...

ನೀತಿ ಸಂಹಿತೆ ಉಲ್ಲಂಘನೆ: ರಾಜ್ಯದಲ್ಲಿ 8.53 ಕೋಟಿ ರೂ. ಮೌಲ್ಯದ ಮದ್ಯ, 54 ಲಕ್ಷ ನಗದು ವಶ
ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ, ದೇಶಾದಾದ್ಯಂತ ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಏರುತ್ತಿದೆ. ಈ ನಡುವೆ ಚುನಾವಣಾ ಆಯೊಗ ನೀತಿ ಸಂಹಿತೆ ಜಾರಿಗೊಳಿಸಿದ್ದು....

