ಇದೇ ಮೊದಲ ಬಾರಿಗೆ ದಾಖಲೆ ಮಟ್ಟದಲ್ಲಿ ಮಹಿಳಾ ಮತದಾರರ ನೋಂದಣಿ ಸಂಖ್ಯೆ ಹೆಚ್ಚಾಗಿದ್ದು, ಈ ಹಿನ್ನಲೆಯಲ್ಲಿ ಮಹಿಳಾ ಮತದಾರರು ಹೆಚ್ಚಿರುವ ಮತಗಟ್ಟೆಗಳಲ್ಲಿ ಮಹಿಳಾ ಮತಗಟ್ಟೆಗಳನ್ನು ನಿರ್ಮಿಸಲು ಚುನಾವಣಾ ಆಯೋಗ ನಿರ್ಧರಿಸಿದೆ...