ಕ್ರಿಕೆಟ್IPL 2026: ಮುಂಬರುವ ಐಪಿಎಲ್ಗಾಗಿ 10ನೇ ತರಗತಿ ಪರೀಕ್ಷೆಗೆ ವೈಭವ್ ಸೂರ್ಯವಂಶಿ ಗೈರು?; ಮೌನ ಮುರಿದ ತಂದೆ ಸಂಜೀವ್!
ಫೆಬ್ರುವರಿ 17ರಿಂದ 10ನೇ ತರಗತಿಯ ಸಿಬಿಎಸ್ಇ ಬೋರ್ಡ್ ಪರೀಕ್ಷೆ ಆರಂಭವಾಗಿದ್ದು, ಮಂಗಳವಾರ ವೈಭವ್ ತಮ್ಮ ಪರೀಕ್ಷಾ ಕೇಂದ್ರವಾಗಿದ್ದ ಬಿಹಾರದ ಪೋದಾರ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಹಾಜರಾಗಲಿಲ್ಲ.